ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಕ್ಷಣಗಣನೆ ಆರಂಭವಾಗಿದ್ದು, ಆನೆಗಳಿಗೆ ಬಣ್ಣದ ಅಲಂಕಾರ ಮಾಡಲಾಗಿದೆ. ಹುಣಸೂರು ಮೂಲದ ಒಟ್ಟು 8 ಕಲಾವಿದರು…