Mysore
22
mist

Social Media

ಶನಿವಾರ, 06 ಡಿಸೆಂಬರ್ 2025
Light
Dark

pakistan

Homepakistan

ಇಸ್ಲಾಮಾಬಾದ್: ಪಾಕಿಸ್ತಾನದ ಕ್ವೆಟ್ಟಾ ಪ್ರದೇಶದಲ್ಲಿ ಆತ್ಮಾಹುತಿ ಬಾಂಬ್‌ ದಾಳಿ ನಡೆದಿದ್ದು, ಮೂವರು ಯೋಧರು ಸೇರಿದಂತೆ 8 ಜನರು ಸಾವನ್ನಪ್ಪಿದ್ದಾರೆ. ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ 19 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದ್ದು, ಪಾಕಿಸ್ತಾನ ಸೇನಾ ಕಚೇರಿಯನ್ನು ಗುರಿಯಾಗಿಸಿಕೊಂಡು …

ದುಬೈ : ಕುಲ್ದೀಪ್ ಯಾದವ್ ಅವರ ಉತ್ತಮ ಬೌಲಿಂಗ್ ಮತ್ತು ತಿಲಕ್ ವರ್ಮಾ ಮತ್ತು ಶಿವಂ ದುಬೆ ಅವರ ಅದ್ಭುತ ಜೊತೆಯಾಟದ ನೆರವಿನಿಂದ ಪಾಕಿಸ್ತಾನ ತಂಡವನ್ನು ಸೋಲಿಸಿದ ಭಾರತ ತಂಡ ಅಜೇಯವಾಗಿ ಏಷ್ಯಾ ಕಪ್ 2025 ಟ್ರೋಫಿಯನ್ನು ಎತ್ತಿ ಹಿಡಿದಿದೆ. ದುಬೈ …

ದುಬೈ : ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ನೀರಸ ಪ್ರದರ್ಶನ ತೋರಿದ ಪಾಕಿಸ್ತಾನ ಭಾರತ ತಂಡದ ವಿರುದ್ಧ 7 ವಿಕೆಟ್‌ಗಳ ಅಂತರದ ಹೀನಾಯ ಸೋಲು ಅನುಭವಿಸಿದೆ. ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 2025ರ ಏಷ್ಯಾಕಪ್ ಪಂದ್ಯಾವಳಿಯ 6ನೇ ಪಂದ್ಯದಲ್ಲಿ ಟಾಸ್ …

ದುಬೈ : ಏಪ್ಯಾಕಪ್‌ ಟ್ವೆಂಟಿ-20ಕ್ರಿಕೆಟ್‌ ಟೂರ್ನಿಯ ಇಂದಿನ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಸಾಧಾರಣ ಮೊತ್ತ ಪೇರಿಸಿದೆ. ದುಬೈ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಪಾಕ್‌, 20 ಓವರ್‌ಗಳಲ್ಲಿ 9 …

ಇಸ್ಲಾಮಾಬಾದ್ : ಕಾಶ್ಮೀರ ಸೇರಿದಂತೆ ಬಾಕಿ ಇರುವ ಎಲ್ಲಾ ವಿಷಯಗಳ ಕುರಿತು ಭಾರತದೊಂದಿಗೆ ಘನತೆ ಮತ್ತು ಗೌರವಯುತ ರೀತಿಯಲ್ಲಿ ಸಂಯೋಜಿತ ಮಾತುಕತೆಗೆ ಪಾಕಿಸ್ತಾನ ಸಿದ್ಧವಿದೆ ಎಂದು ಪಾಕಿಸ್ತಾನದ ಉಪಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಹೇಳಿದ್ದಾರೆ. ತಮ್ಮ ದೇಶವು ಭಾರತದೊಂದಿಗೆ …

pakisthan

ಬುನೇರ್(ಪಾಕಿಸ್ತಾನ): ವಾಯುವ್ಯ ಪಾಕಿಸ್ತಾನದ ಬುನೇರ್ ಜಿಲ್ಲೆಯಲ್ಲಿ ಸಂಭವಿಸಿದ ಪ್ರವಾಹಕ್ಕೆ 300ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ರಕ್ಷಣಾ ಕಾರ್ಯಕರ್ತರು ತೀವ್ರ ಪ್ರವಾಹ ಮತ್ತು ಭೂಕುಸಿತದಿಂದ ನೆಲಸಮವಾದ ಮನೆಗಳ ಅವಶೇಷಗಳಿಂದ ಕಳೆದ ರಾತ್ರಿ ಮತ್ತೆ 63 ಶವಗಳನ್ನು ಹೊರ ತೆಗೆದಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು …

pm narendra modiu

ಹೊಸದಿಲ್ಲಿ : 79ನೇ ಸ್ವಾತಂತ್ರ್ಯ ದಿನೋತ್ಸವದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ದೇಶದ ರಾಜಧಾನಿ ಹೊಸದಿಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ರಾಷ್ಟ್ರವನ್ನು ಉದ್ದೇಶಿಸಿ ಸತತ 12ನೇ ಭಾಷಣ ಮಾಡುತ್ತಿರುವ ಅವರು, ನೆರೆಯ ಪಾಕಿಸ್ತಾನಕ್ಕೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ನನ್ನ ಪ್ರೀತಿಯ ದೇಶದ …

ಪಾಕಿಸ್ತಾನ ತನ್ನ ಹಿಂದಿನ ಆಟವನ್ನು ಮತ್ತೆ ಆರಂಭಿಸಿದೆ. ಈಗ ಮತ್ತೆ ಪಾಕಿಸ್ತಾನ ಅಮೆರಿಕದ ತೆಕ್ಕೆಗೆ ಬಿದ್ದಿದೆ. ಆಫ್ಘಾನಿಸ್ತಾನ ದಲ್ಲಿ ಮತ್ತೆ ತಾಲಿಬಾನ್ ಆಡಳಿತ ಆರಂಭವಾದ ನಂತರ ಅಂತ್ಯಗೊಂಡಿದ್ದ ಅಮೆರಿಕದ ಜೊತೆಗಿನ ಸ್ನೇಹ ಮತ್ತೆ ಕುಡಿಯೊಡೆದಿದೆ. ಅಮೆರಿಕ ಮತ್ತು ಪಾಕಿಸ್ತಾನದ ಜೊತೆಗಿನ ಸ್ನೇಹ …

ನವದೆಹಲಿ: ಏಪ್ರಿಲ್.‌22ರ ಪಹಲ್ಗಾಮ್‌ ಉಗ್ರ ದಾಳಿ ಎಸಗಿದ ಪಾಕ್‌ ಮೂಲ್‌ ದಿ ರೆಸಿಸ್ಟನ್ಸ್‌ ಫ್ರಂಟ್‌ ಅನ್ನು ಅಮೇರಿಕಾದ ವಿದೇಶಾಂಗ ಇಲಾಖೆ ಭಯೋತ್ಪಾದಕ ಸಂಘಟನೆ ಪಟ್ಟಿಗೆ ಸೇರಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಏಪ್ರಿಲ್.‌22ರಂದು ನಡೆದ ಪಹಲ್ಗಾಮ್ನ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರ ಪ್ರಾಣ …

ಟೆಹರಾನ್: ಕಾಶ್ಮೀರ, ಭಯೋತ್ಪಾದನೆ, ನೀರು ಹಂಚಿಕೆ ಮತ್ತು ವ್ಯಾಪಾರ ಸೇರಿದಂತೆ ಎರಡು ನೆರೆಯ ರಾಷ್ಟ್ರಗಳ ನಡುವಿನ ಎಲ್ಲಾ ಬಾಕಿ ಇರುವ ಸಮಸ್ಯೆಗಳನ್ನು ಪರಿಹರಿಸಲು ಭಾರತದೊಂದಿಗೆ ಮಾತುಕತೆ ನಡೆಸಲು ಪಾಕಿಸ್ತಾನ ಸಿದ್ಧವಿದೆ ಎಂಬ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. …

Stay Connected​
error: Content is protected !!