Pakistan enters Super 8 round

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು 102 ರನ್‌ಗಳ ಭರ್ಜರಿ ಅಂತರದಿಂದ ಸೋಲಿಸಿ…

2 days ago