ಕಲಬುರಗಿ : ನಗರದ ಜಗತ್ ವೃತ್ತದಲ್ಲಿ ಪಾಕಿಸ್ತಾನ ಧ್ವಜವನ್ನು ಅಂಟಿಸಿದ ಬಜರಂಗದಳದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಜರಂಗದಳದ ಕಾರ್ಯಕರ್ತರು ನಗರದ ಜಗತ್ ವೃತ್ತ ಸೇರಿದಂತೆ 20ಕ್ಕೂ ಹೆಚ್ಚಿನ ಪ್ರಮುಖ ಪ್ರದೇಶಗಳಲ್ಲಿ ಪಾಕ್ ಧ್ವಜಗಳನ್ನು ರಸ್ತೆ, ಶೌಚಾಲಯ ಪ್ರದೇಶಗಳಲ್ಲಿ ಅಂಟಿಸಿ ಪಹಲ್ಗಾಮ್‌ನಲ್ಲಿ …

