ಬೆಂಗಳೂರು: ಪಾಕಿಸ್ತಾನ ಪ್ರಜೆ ಅಲ್ಲದೆ ವಿದೇಶದವರು ಬೆಂಗಳೂರಿಗೆ ಬಂದು ಪಾಸ್‌ಪೋರ್ಟ್ ಮಾಡಿಕೊಳ್ಳುತ್ತಿದ್ದಾರೆ ಎಂದರೆ ರಾಜ್ಯದಲ್ಲಿ ಕೇಂದ್ರ ಗುಪ್ತಚರ ಇಲಾಖೆ ವಿಫಲತೆವಾಗಿದೆ ಎಂದರ್ಥ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವ್ಯಂಗ್ಯವಾಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಪಾಕ್ ಪ್ರಜೆಗಳ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ …

