ಮೈಸೂರು: ಪಾಕಿಸ್ತಾನ ತನ್ನ ಕೃತ್ಯಗಳನ್ನು ನಿಲ್ಲಿಸಿದರೆ ಮಾತ್ರ ವಿಶ್ವದಲ್ಲಿ ಶಾಂತಿ ಕಾಣಬಹುದು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಭಾರತ-ಪಾಕ್ ನಡುವೆ ಕದನ ವಿರಾಮ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ …


