Mysore
19
scattered clouds

Social Media

ಗುರುವಾರ, 16 ಜನವರಿ 2025
Light
Dark

pakistan

Homepakistan

ರಾವಲ್ಪಿಂಡಿ: ಇಲ್ಲಿನ ರಾವಲ್ಪಿಂಡಿ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್‌ ಕ್ರಿಕೆಟ್‌ನಲ್ಲಿ ಪಾಕ್‌ ವಿರುದ್ಧ 10 ವಿಕೆಟ್‌ಗಳ ಅಂತರದಿಂದ ಬಾಂಗ್ಲಾದೇಶ ಗೆಲುವು ದಾಖಲಿಸಿತು. ಆ ಮೂಲಕ ಪಾಕ್‌ ನೆಲದಲ್ಲಿ ಮೊದಲ ಟೆಸ್ಟ್‌ ಗೆಲುವು ದಾಖಲಿಸಿದ ಹೆಗ್ಗಳಿಕೆಗೆ …

ಕರಾಚಿ: ಪಾಕಿಸ್ತಾನದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಬಸ್ ಅಪಘಾತದಿಂದ 37 ಮಂದಿ ಸಾವನ್ನಪ್ಪಿದ್ದಾರೆ. 11 ಯತ್ರಾರ್ಥಿಗಳು ಸಾವು ಬಲೂಚಿಸ್ತಾನ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ ಕಂದಕಕ್ಕೆ ಉರುಳಿದ ಪರಿಣಾಮ 29 ಮಂದಿ ಮೃತಪಟ್ಟು, 35 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. 70 ಮಂದಿ …

ಡಂಬುಲ್ಲಾ: ಭಾರತ ತಂಡ ಕರಾರುವಕ್ಕಾದ ಬೌಲಿಂಗ್‌ ದಾಳಿಗೆ ನಲುಗಿದ ಪಾಕಿಸ್ತಾನ ಮಹಿಳಾ ತಂಡ ಏಷ್ಯಾಕಪ್‌ 2024ರ ಮೊದಲ ಪಂದ್ಯದಲ್ಲೇ ಟೀಂ ಇಂಡಿಯಾ ಮುಂದೆ 7 ವಿಕೆಟ್‌ಗಳ ಅಂತರದಿಂದ ಹೀನಾಯ ಸೋಲು ಅನುಭವಿಸಿತು. ಪಾಕಿಸ್ತಾನ ತಂಡವನ್ನು ಬಗ್ಗುಬಡಿಯುವ ಮೂಲಕ ಮಹಿಳಾ ಭಾರತ ತಂಡ …

ಇಸ್ಲಾಮಾಬಾದ್:‌ ಜೈಲಿನಲ್ಲಿರುವ ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ನೇತೃತ್ವದ ಪಾಲಿಸ್ತಾನ ತಹ್ರಿಕ್‌ ಎ ಇನ್ಸಾಫ್‌ ಪಕ್ಷ ನಿಷೇಧಿಸಲು ಪಾಕಿಸ್ತಾನದ ಶೆಹಬಾಜ್‌ ಷರೀಫ್‌ ನೇತೃತ್ವದ ಸರ್ಕಾರ ನಿರ್ಧರಿಸಿದೆ ಎಂದು ಸಚಿವರೊಬ್ಬರು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಪಾಕ್‌ ಸಚಿವ ಅತ್ತಾವುಲ್ಲಾ …

ಅಂಟಿಗುವಾ: ಇಲ್ಲಿನ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್‌ ಟೂರ್ನಿಯ ಗ್ರೂಪ್‌-8ರ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶವನ್ನು 50 ರನ್‌ಗಳ ಅಂತರದಿಂದ ಬಗ್ಗುಬಡಿಯಿತು. ಆ ಮೂಲಕ ಸೆಮಿಸ್‌ಗೆ ನೇರ ಅರ್ಹತೆ ಪಡೆದುಕೊಂಡಿತು. ಭಾರತ ಹಾಗೂ ಬಾಂಗ್ಲಾದೇಶ ನಡುವಣ ಪಂದ್ಯದಲ್ಲಿ …

ನವದೆಹಲಿ: ನನ್ನ ಕ್ರಿಕೆಟ್‌ ಕೋಚಿಂಗ್‌ ಜೀವನದಲ್ಲಿ ಇಂತಹ ತಂಡವೊಂದನ್ನು ನೋಡಿಯೇ ಇಲ್ಲ, ಪಾಕಿಸ್ತಾನ ಕ್ರಿಕೆಟ್‌ ತಂಡದ ಆಟಗಾರರಲ್ಲಿ ಯಾವುದೇ ಒಗ್ಗಟ್ಟಿಲ್ಲ ಎಂದು 2011ರ ವಿಶ್ವಕಪ್‌ ವಿಜೇತ ಭಾರತ ತಂಡದ ಕೋಚ್‌ ಆಗಿದ್ದ ಗ್ಯಾರಿ ಕರ್ಸ್ಟನ್‌ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅಮೇರಿಕಾ, ವೆಸ್ಟ್‌ …

ನ್ಯೂಯಾರ್ಕ್:‌ ಟೀಂ ಇಂಡಿಯಾದ ಸಂಘಟಿತಾ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ದಾಳಿಗೆ ತುತ್ತಾದ ಪಾಕಿಸ್ತಾನ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತದ ಎದುರು ಹೀನಾಯ ಸೋಲು ಕಂಡಿದೆ. ಆ ಮೂಲಕ ಪಾಕಿಸ್ತಾನ ಟೂರ್ನಿಯ ಲೀಗ್‌ ಪಂದ್ಯದಲ್ಲಿ ಸತತ ಎರಡನೇ ಪಂದ್ಯ ಸೋಲುವ ಮೂಲಕ ಬಹುತೇಕ …

ನ್ಯೂಯಾರ್ಕ್:‌ ಟೀಂ ಇಂಡಿಯಾದ ಸಂಘಟಿತ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ದಾಳಿಗೆ ತುತ್ತಾದ ಪಾಕಿಸ್ತಾನ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತದ ಎದುರು ಹೀನಾಯ ಸೋಲು ಕಂಡಿದೆ. ಆ ಮೂಲಕ ಪಾಕಿಸ್ತಾನ ಟೂರ್ನಿಯ ಲೀಗ್‌ ಪಂದ್ಯದಲ್ಲಿ ಸತತ ಎರಡನೇ ಪಂದ್ಯ ಸೋಲುವ ಮೂಲಕ ಬಹುತೇಕ …

ನ್ಯೂಯಾರ್ಕ್‌: ಇಂದು t20 worldcup 2024ರ ಗ್ರೂಪ್‌ ʼಎʼ ಲೀಗ್‌ ಪಂದ್ಯದಲ್ಲಿ ಏಷ್ಯಾಖಂಡದ ಬದ್ಧ ವೈರಿಗಳ ಕಾದಾಟಕ್ಕೆ ವೇದಿಕೆ ಸಜ್ಜಾಗಿದೆ. ಹೌದು. ಇದು ಟೀಂ ಇಂಡಿಯಾ ಹಾಗೂ ಪಾಕಿಸ್ತಾನ್‌ ನಡುವಿನ ವಿಶ್ವಕಪ್‌ ಟಿ20 ಪಂದ್ಯಾವಳಿಯಾಗಿದೆ. ಇಲ್ಲಿನ ನಸ್ಸೌ ಕೌಂಟಿ ಕ್ರೀಡಾಂಗಣದಲ್ಲಿ ಇಂದು …

ಡಲ್ಲಾಸ್:‌ ಇಲ್ಲಿನ ಗ್ರಾಂಡ್‌ ಪ್ರೈರೀ ಸ್ಟೇಡಿಯಂನಲ್ಲಿ ನಡೆದ ಟಿ ಟ್ವೆಂಟಿ ವಿಶ್ವಕಪ್‌ ಟೂರ್ನಿಯ ಲೀಗ್‌ ಹಂತದ 11ನೇ ಪಂದ್ಯದಲ್ಲಿ ಪಾಕಿಸ್ತಾನ ಕ್ರಿಕೆಟ್‌ ಶಿಶು ಯುಎಸ್‌ಎ ವಿರುದ್ಧ ಸೋತು ತೀವ್ರ ಮುಖಭಂಗಕ್ಕೊಳಗಾಗಿದೆ. ಕೊನೆಯ ಎಸೆತದವರೆಗೂ ರೋಚಕತೆ ಹುಟ್ಟುಹಾಕಿದ್ದ ಪಂದ್ಯ ಟೈ ಆಗಿ ಬಳಿಕ …

Stay Connected​