ಶ್ರೀನಗರ: ಭಯೋತ್ಪಾದಕರ ವಿರುದ್ಧ ಆಪರೇಷನ್ ಸಿಂಧೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ಶ್ರೀನಗರಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿ ಯೋಧರಿಗೆ ಕೃತಜ್ಞತೆ ಸಲ್ಲಿಸಿದರು. ಕಳೆದ ಎರಡು…
ಜಮ್ಮು : ರಾಂಬಾನ್‌ನಲ್ಲಿ ಚೆನಾಬ್ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಬಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ಎಲ್ಲಾ ಗೇಟ್‌ಗಳನ್ನು ಸತತ ಎರಡನೇ ದಿನವೂ ಮುಚ್ಚಲಾಗಿದೆ. ಭಾರತ-ಪಾಕಿಸ್ತಾನ ಯುದ್ದ ನಿಲ್ಲಿಸುವ…
ಮೈಸೂರು: ಪಾಕಿಸ್ತಾನದ ಮೇಲೆ ಕೇವಲ ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ಭಾರತ ದಾಳಿ ಮಾಡಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ…
ಹೊಸದಿಲ್ಲಿ : ಭಾರತ ಯಾವುದೇ ರೀತಿಯ ಉಗ್ರವಾದ ಹಾಗೂ ಪರಮಾಣು ಬೆದರಿಕೆಯನ್ನು ಸಹಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದರು. ಆಪರೇಷನ್ ಸಿಂದೂರ ಬಳಿಕ ಸೋಮವಾರ ದೇಶವನ್ನುದ್ದೇಶಿಸಿ…
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯಿಂದ ಬಂದ್ ಆಗಿದ್ದ ವಿವಿಧ ರಾಜ್ಯಗಳ 32 ವಿಮಾನ ನಿಲ್ದಾಣಗಳನ್ನು ಮತ್ತೆ ಕಾರ್ಯಾರಂಭ ಮಾಡಲಾಗಿದೆ. 32 ವಿಮಾನ ನಿಲ್ದಾಣಗಳನ್ನು ತೆರೆಯುವಂತೆ…
ನವದೆಹಲಿ: ನಮ್ಮ ದೇಶದ ವಿರುದ್ಧ ಪಾಕ್ ಸುಳ್ಳು ಸುದ್ದಿಗಳನ್ನು ಹಬ್ಬಿಸಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ಹೇಳಿದ್ದಾರೆ. ಭಾರತ ಹಾಗೂ ಪಾಕಿಸ್ತಾನ ನಡುವಿನ ಕದನ ವಿರಾಮದ ಬಳಿಕ…
ಮಂಗಳೂರು : ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿ ಹತ್ಯೆಗೀಡಾಗಿರುವ ವ್ಯಕ್ತಿಯನ್ನು ಕೇರಳದ ವಯನಾಡು ನಿವಾಸಿ ಅಶ್ರಫ್ ಎಂದು ಗುರುತಿಸಲಾಗಿದೆ. ಮೃತನನ್ನು ಕೇರಳದ ವಯನಾಡ್ ಜಿಲ್ಲೆಯ ಸುಲ್ತಾನ್…
ಇಸ್ಲಾಮಾಬಾದ್: ಪಾಕಿಸ್ತಾನ (Pakistan) ಪ್ರಧಾನಿ ಶೆಹಬಾಜ್ ಷರೀಷ್‌ಗೆ (Shehbaz Sharif) ಚಳಿ ಜ್ವರ ಬಂದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು…
ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಆಕಸ್ಮಿಕವಾಗಿ ಗಡಿ ದಾಟಿದ ಭಾರತದ ಬಿಎಸ್‌ಎಫ್ ಯೋಧನನ್ನು ಪಾಕಿಸ್ತಾನ ಬಂಧಿಸಿದೆ. ಪಂಜಾಬ್ ಗಡಿಯನ್ನು ಆಕಸ್ಮಿಕವಾಗಿ ದಾಟಿದ ನಂತರ ಗಡಿ ಭದ್ರತಾ…
ಇಸ್ಲಾಮಾಬಾದ್ : ಪಾಕಿಸ್ತಾನದ ಬಲೂಚ್ ಲಿಬರೇಷನ್ ಆರ್ಮಿಯ (ಬಿಎಲ್‌ಎ) ಉಗ್ರರು ಬಲೂಚಿಸ್ತಾನದ ರೈಲನ್ನು ಮಂಗಳವಾರ ಹೈಜಾಕ್ ಮಾಡಿದ್ದಾರೆ. ರೈಲಿನಲ್ಲಿ ನೂರಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅವರುಗಳನ್ನೆಲ್ಲಾ ಒತ್ತೆಯಾಳುಗಳಾಗಿ ಇರಿಸಿಕೊಳ್ಳಲಾಗಿದೆ…