pakistan

ವಿಶ್ವಕಪ್ ವೇಳಾಪಟ್ಟಿ ಬದಲಾವಣೆಗೆ ಪಾಕಿಸ್ತಾನ ಸಮ್ಮತಿ: ಅ.14ರಂದು ಭಾರತ ವಿರುದ್ಧ ಪಂದ್ಯ

ನವದೆಹಲಿ : 2023ರ ಏಕದಿನ ವಿಶ್ವಕಪ್ ನಲ್ಲಿ ಭಾರತ-ಪಾಕಿಸ್ತಾನ ನಡುವಣದ ಪಂದ್ಯವನ್ನು ಐಸಿಸಿ ಮೂಲ ವೇಳಾಪಟ್ಟಿ ಅಕ್ಟೋಬರ್ 15ರ ಬದಲಿಗೆ ಅಕ್ಟೋಬರ್ 14ರಂದು ಆಡಲಾಗುತ್ತದೆ. ಐಸಿಸಿ ಈ…

3 years ago

ಐಸಿಸಿ ವಿಶ್ವಕಪ್ 2023: ಭಾರತಕ್ಕೆ ಪ್ರಯಾಣಿಸಲು ಅನುಮತಿ ಕೋರಿ ಪ್ರಧಾನಿಗೆ ಪತ್ರ ಬರೆದ ಪಿಬಿಸಿ

ಲಾಹೋರ್: ಭಾರತದಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್ ಟೂರ್ನಿ ವಿಚಾರವಾಗಿ ತಗಾದೆ ತೆಗೆದಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪಿಸಿಬಿ ಕೊನೆಗೂ ತಣ್ಣಗಾಗಿದ್ದು, ಭಾರತಕ್ಕೆ ಪ್ರಯಾಣಿಸಲು ಅನುಮತಿ ಕೋರಿ ಪಾಕಿಸ್ತಾನ ಪ್ರಧಾನಿಗೆ…

3 years ago

ಪೂರ್ಣ ಏಷ್ಯಾಕಪ್ ಪಾಕಿಸ್ತಾನದಲ್ಲೇ ನಡೆಯಬೇಕು : ಮತ್ತೆ ಉಲ್ಟಾ ಹೊಡೆದ ಪಾಕಿಸ್ತಾನ

ಏಷ್ಯಾಕಪ್ 2023 : ಪಾಕ್ ಪ್ರಸ್ತಾವನೆಯಂತೆ ಎಸಿಸಿ ಈಗಾಗಲೇ ಏಷ್ಯಾಕಪ್ ಪಂದ್ಯಾವಳಿಯ ವೇಳಾಪಟ್ಟಿಯನ್ನು ನಿಗದಿಪಡಿಸಿದೆ. ಅಂತಹ ಪರಿಸ್ಥಿತಿಯಲ್ಲಿ ಏಷ್ಯಾಕಪ್ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆಯಾಗುವ ಸಾಧ್ಯತೆಯಿಲ್ಲ. ಎಲ್ಲಾ ಸರ್ಕಸ್​ಗಳ…

3 years ago

ಏಷ್ಯಾಕಪ್‌ಗೆ ಪಾಕಿಸ್ತಾನ, ಶ್ರೀಲಂಕಾ ಆತಿಥ್ಯ: ಆ.31ರಿಂದ ಸೆಪ್ಟೆಂಬರ್‌ 17ರವರೆಗೆ ಟೂರ್ನಿ

ಬಹುನಿರೀಕ್ಷಿತ 2023ರ ಏಷ್ಯಾಕಪ್ ಪಂದ್ಯಾವಳಿಗೆ ಸ್ಥಳ ಹಾಗೂ ದಿನಾಂಕ ನಿಗದಿಯಾಗಿದ್ದು, ಆಗಸ್ಟ್ 31ರಿಂದ ಸೆಪ್ಟೆಂಬರ್ 17ರವರೆಗೆ ಶ್ರೀಲಂಕಾ ಮತ್ತು ಪಾಕಿಸ್ತಾನದಲ್ಲಿ ನಡೆಯಲಿದೆ. ಚಾಂಪಿಯನ್‌ಶಿಪ್‌ನ ಇತಿಹಾಸದಲ್ಲಿ ಮೊದಲ ಬಾರಿಗೆ…

3 years ago

ಡಬ್ಲ್ಯೂಸಿ-23 ”ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಾವು ಆಡುವುದಿಲ್ಲ”: ಹೊಸ ರಾಗ ಎಳೆದ ಪಾಕಿಸ್ಥಾನ

ಕರಾಚಿ/ದುಬೈ: ಏಷ್ಯಾ ಕಪ್‌ ವಿಚಾರದಲ್ಲಿ ಈಗಾಗಲೇ ನೆರೆ ಹೊರೆಯ ದೇಶಗಳಿಂದ ಮುಖಭಂಗಕ್ಕೆ ಒಳಗಾಗಿರುವ ಪಾಕಿಸ್ತಾನ, ಈಗ ಭಾರತದಲ್ಲಿ ನಡೆಯುವ ವಿಶ್ವಕಪ್‌ ವಿಚಾರದಲ್ಲಿ ಹೊಸ ನಕಾರಾತ್ಮಕ ತಂತ್ರದ ಮೊರೆ ಹೋಗಿದೆ.…

3 years ago

ಏಷ್ಯಾಕಪ್‌| ಶ್ರೀಲಂಕಾದಲ್ಲಿ ಆಡಲು ನಿರಾಕರಿಸಿದ ಪಾಕ್ : ವರದಿ

ಕೊಲಂಬೋ: ಸಂಪೂರ್ಣ ಏಷ್ಯಾಕಪ್‌ಗೆ ಆತಿಥ್ಯ ವಹಿಸುವ ಇಚ್ಛೆ ವ್ಯಕ್ತಪಡಿಸಿದ ಶ್ರೀಲಂಕಾ ಮಂಡಳಿಯ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಸಮಾಧಾನ ವ್ಯಕ್ತಪಡಿಸಿದ್ದು ಮತ್ತು ದ್ವೀಪ ರಾಷ್ಟ್ರದಲ್ಲಿ ಏಕದಿನ ದ್ವಿಪಕ್ಷೀಯ…

3 years ago

ಪಾಕಿಸ್ತಾನದ ಒಳನುಸುಳುಕೋರನನ್ನು ಹೊಡೆದುರುಳಿಸಿದ ಬಿಎಸ್ ಎಫ್ ಯೋಧರು

ಜಮ್ಮು-ಕಾಶ್ಮೀರ : ಪಾಕಿಸ್ತಾನದ ಒಳನುಸುಳುಕೋರನನ್ನು ನಸುಕಿನ ಜಾವ ಬಿಎಸ್ ಎಫ್ ಯೋಧರು ಹೊಡೆದುರುಳಿಸಿದ್ದಾರೆ. ಮುಂಜಾನೆ ಸಾಂಬಾ ಸೆಕ್ಟರ್‍ ನಲ್ಲಿರುವ ಅಂತಾರಾಷ್ಟ್ರೀಯ ಗಡಿಯನ್ನು ಪಾಕಿಸ್ತಾನದ ಕಡೆಯಿಂದ ನುಸುಳಲು ಯತ್ನಿಸಿದಾಗ…

3 years ago

ಏಷ್ಯಾ ಕಪ್ ಕೂಟ ಬಹಿಷ್ಕರಿಸುತ್ತೇವೆ: ಪಾಕ್ ಮಂಡಳಿಯ ಬೆದರಿಕೆ?

ಮುಂಬೈ: ಈ ವರ್ಷದ ಏಷ್ಯಾ ಕಪ್ ಕೂಟವನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವುದನ್ನು ಪಾಕಿಸ್ತಾನ ಕ್ರಿಕೆಟ್ ಅಧಿಕಾರಿಗಳು ವಿರೋಧಿಸಿದ್ದಾರೆ. ತಮ್ಮ ಪ್ರಸ್ತಾವನೆಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಂಗೀಕರಿಸದಿದ್ದರೆ ಪಂದ್ಯಾವಳಿಯನ್ನು ಬಹಿಷ್ಕರಿಸುವ…

3 years ago

ಏಷ್ಯಾ ಕಪ್‌ ಆತಿಥ್ಯ ಕೈ ತಪ್ಪುವ ಆತಂಕದಲ್ಲಿ ಪಾಕ್: ಗಾಳ ಬೀಸಿದ ಬಾಂಗ್ಲಾ- ಲಂಕಾ

ಹೊಸದಿಲ್ಲಿ: ಹಲವು ಕಾರಣದಿಂದ ಕುತೂಹಲ ಮೂಡಿಸಿರುವ ಏಷ್ಯಾ ಕಪ್ ಕೂಟವು ಇದೀಗ ಪಾಕಿಸ್ಥಾನದ ಕೈ ತಪ್ಪುವ ಸಾಧ್ಯತೆಯಿದೆ. ಸದ್ಯಕ್ಕೆ ಬಂದಿರುವ ಮಾಹಿತಿಯ ಪ್ರಕಾರ, ಏಷ್ಯಾ ಕಪ್ ಆತಿಥ್ಯದಿಂದ…

3 years ago

48 ಗಂಟೆಗಳಲ್ಲಿ ಏಕದಿನ ನಂ.1 ಸ್ಥಾನವನ್ನು ಕಳೆದುಕೊಂಡ ಪಾಕ್

ಕರಾಚಿ: ಏಕದಿನ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ನಂ.1 ತಂಡವಾಗಿ ಕಾಣಿಸಿಕೊಂಡಿದ್ದ ಪಾಕಿಸ್ತಾನ 48 ಗಂಟೆಗಳಲ್ಲಿ ತನ್ನ ಮೊದಲ ಸ್ಥಾನವನ್ನು ಕಳೆದುಕೊಂಡಿದೆ. ಭಾನುವಾರ ಕರಾಚಿಯಲ್ಲಿ ನಡೆದ ನ್ಯೂಜಿಲೆಂಡ್‌ ವಿರುದ್ದದ 5ನೇ…

3 years ago