ಇಸ್ಲಾಮಾಬಾದ್ : ಕಾಶ್ಮೀರ ಸೇರಿದಂತೆ ಬಾಕಿ ಇರುವ ಎಲ್ಲಾ ವಿಷಯಗಳ ಕುರಿತು ಭಾರತದೊಂದಿಗೆ ಘನತೆ ಮತ್ತು ಗೌರವಯುತ ರೀತಿಯಲ್ಲಿ ಸಂಯೋಜಿತ ಮಾತುಕತೆಗೆ ಪಾಕಿಸ್ತಾನ ಸಿದ್ಧವಿದೆ ಎಂದು ಪಾಕಿಸ್ತಾನದ ಉಪಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಹೇಳಿದ್ದಾರೆ. ತಮ್ಮ ದೇಶವು ಭಾರತದೊಂದಿಗೆ …
ಇಸ್ಲಾಮಾಬಾದ್ : ಕಾಶ್ಮೀರ ಸೇರಿದಂತೆ ಬಾಕಿ ಇರುವ ಎಲ್ಲಾ ವಿಷಯಗಳ ಕುರಿತು ಭಾರತದೊಂದಿಗೆ ಘನತೆ ಮತ್ತು ಗೌರವಯುತ ರೀತಿಯಲ್ಲಿ ಸಂಯೋಜಿತ ಮಾತುಕತೆಗೆ ಪಾಕಿಸ್ತಾನ ಸಿದ್ಧವಿದೆ ಎಂದು ಪಾಕಿಸ್ತಾನದ ಉಪಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಹೇಳಿದ್ದಾರೆ. ತಮ್ಮ ದೇಶವು ಭಾರತದೊಂದಿಗೆ …
ಬುನೇರ್(ಪಾಕಿಸ್ತಾನ): ವಾಯುವ್ಯ ಪಾಕಿಸ್ತಾನದ ಬುನೇರ್ ಜಿಲ್ಲೆಯಲ್ಲಿ ಸಂಭವಿಸಿದ ಪ್ರವಾಹಕ್ಕೆ 300ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ರಕ್ಷಣಾ ಕಾರ್ಯಕರ್ತರು ತೀವ್ರ ಪ್ರವಾಹ ಮತ್ತು ಭೂಕುಸಿತದಿಂದ ನೆಲಸಮವಾದ ಮನೆಗಳ ಅವಶೇಷಗಳಿಂದ ಕಳೆದ ರಾತ್ರಿ ಮತ್ತೆ 63 ಶವಗಳನ್ನು ಹೊರ ತೆಗೆದಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು …
ಹೊಸದಿಲ್ಲಿ : 79ನೇ ಸ್ವಾತಂತ್ರ್ಯ ದಿನೋತ್ಸವದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ದೇಶದ ರಾಜಧಾನಿ ಹೊಸದಿಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ರಾಷ್ಟ್ರವನ್ನು ಉದ್ದೇಶಿಸಿ ಸತತ 12ನೇ ಭಾಷಣ ಮಾಡುತ್ತಿರುವ ಅವರು, ನೆರೆಯ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ನನ್ನ ಪ್ರೀತಿಯ ದೇಶದ …
ಪಾಕಿಸ್ತಾನ ತನ್ನ ಹಿಂದಿನ ಆಟವನ್ನು ಮತ್ತೆ ಆರಂಭಿಸಿದೆ. ಈಗ ಮತ್ತೆ ಪಾಕಿಸ್ತಾನ ಅಮೆರಿಕದ ತೆಕ್ಕೆಗೆ ಬಿದ್ದಿದೆ. ಆಫ್ಘಾನಿಸ್ತಾನ ದಲ್ಲಿ ಮತ್ತೆ ತಾಲಿಬಾನ್ ಆಡಳಿತ ಆರಂಭವಾದ ನಂತರ ಅಂತ್ಯಗೊಂಡಿದ್ದ ಅಮೆರಿಕದ ಜೊತೆಗಿನ ಸ್ನೇಹ ಮತ್ತೆ ಕುಡಿಯೊಡೆದಿದೆ. ಅಮೆರಿಕ ಮತ್ತು ಪಾಕಿಸ್ತಾನದ ಜೊತೆಗಿನ ಸ್ನೇಹ …
ನವದೆಹಲಿ: ಏಪ್ರಿಲ್.22ರ ಪಹಲ್ಗಾಮ್ ಉಗ್ರ ದಾಳಿ ಎಸಗಿದ ಪಾಕ್ ಮೂಲ್ ದಿ ರೆಸಿಸ್ಟನ್ಸ್ ಫ್ರಂಟ್ ಅನ್ನು ಅಮೇರಿಕಾದ ವಿದೇಶಾಂಗ ಇಲಾಖೆ ಭಯೋತ್ಪಾದಕ ಸಂಘಟನೆ ಪಟ್ಟಿಗೆ ಸೇರಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಏಪ್ರಿಲ್.22ರಂದು ನಡೆದ ಪಹಲ್ಗಾಮ್ನ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರ ಪ್ರಾಣ …
ಟೆಹರಾನ್: ಕಾಶ್ಮೀರ, ಭಯೋತ್ಪಾದನೆ, ನೀರು ಹಂಚಿಕೆ ಮತ್ತು ವ್ಯಾಪಾರ ಸೇರಿದಂತೆ ಎರಡು ನೆರೆಯ ರಾಷ್ಟ್ರಗಳ ನಡುವಿನ ಎಲ್ಲಾ ಬಾಕಿ ಇರುವ ಸಮಸ್ಯೆಗಳನ್ನು ಪರಿಹರಿಸಲು ಭಾರತದೊಂದಿಗೆ ಮಾತುಕತೆ ನಡೆಸಲು ಪಾಕಿಸ್ತಾನ ಸಿದ್ಧವಿದೆ ಎಂಬ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. …
ಮೈಸೂರು: ಮೈಸೂರು ಪಾಕ್‌ಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಮೈಸೂರು ಪಾಕ್ ಹೆಸರು ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಕ ಎನ್ನುವ ಪದ ಸಂಸ್ಕೃತ. ಪಾಕ ಎಂದರೆ ಸಿಹಿ …
ಮೈಸೂರು: ಪಾಕಿಸ್ತಾನದ ರಾಷ್ಟ್ರಪಿತ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಆಗಿದ್ದು, ಅವರ ಕೂಸಿನ ಮೇಲೆ ಹಲ್ಲೆ ಮಾಡಿದಾಗ ಅವರಿಗೆ ಹೊಟ್ಟೆ ಉರಿಯುತ್ತದೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಆಪರೇಷನ್ ಸಿಂಧೂರ ಚುಟುಪುಟು ದಾಳಿ ಎಂಬ …
ಇಸ್ಲಮಾಬಾದ್ : ಪಾಕಿಸ್ತಾನದಿಂದ ಪ್ರತ್ಯೇಕಗೊಂಡು ರಿಪಬ್ಲಿಕ್ ಆಫ್ ಬಲೂಚಿಸ್ತಾನ್ ರಚನೆಗೊಂಡಿದೆ ಎಂದು ಬಲೂಚಿಸ್ತಾನ ನಾಯಕ ಮೀರ್ ಯಾರ್ ಸೇರಿದಂತೆ ಕೆಲ ನಾಯಕರು ಎಕ್ಸ್‌ನಲ್ಲಿ ಘೋಷಿಸಿದ್ದು, ಈ ವಿಚಾರವೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಈ ಪ್ರದೇಶದಲ್ಲಿ ದಶಕಗಳ ಹಿಂಸಾಚಾರ, ಬಲವಂತದ …
ನವದೆಹಲಿ: ಸಿಂಧೂ ನದಿ ಜಲ ಒಪ್ಪಂದದ ಅಮಾನತ್ತನ್ನು ಮರುಪರಿಶೀಲಿಸಿ ಎಂದು ಭಾರತಕ್ಕೆ ಪಾಕಿಸ್ತಾನ ಮನವಿ ಮಾಡಿಕೊಂಡಿದೆ. ಪಹಲ್ಗಾಮ್ ದಾಳಿಯ ನಂತರ ಭಾರತ ಪಾಕಿಸ್ತಾನದೊಂದಿಗಿನ ಸಿಂಧೂ ನದಿ ಜಲ ಒಪ್ಪಂದವನ್ನು ರದ್ದುಗೊಳಿಸಿತ್ತು. ಇದರಿಂದ ಪಾಕಿಸ್ತಾನದಲ್ಲಿ ನೀರಿನ ಬಿಕ್ಕಟ್ಟು ತಲೆದೋರಿದೆ. ಕದನ ವಿರಾಮ ಘೋಷಣೆಯಾದರೂ …