Mysore
20
clear sky

Social Media

ಭಾನುವಾರ, 28 ಡಿಸೆಂಬರ್ 2025
Light
Dark

pakistan

Homepakistan
kerala ashraf death

ಮಂಗಳೂರು : ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿ ಹತ್ಯೆಗೀಡಾಗಿರುವ ವ್ಯಕ್ತಿಯನ್ನು ಕೇರಳದ ವಯನಾಡು ನಿವಾಸಿ ಅಶ್ರಫ್ ಎಂದು ಗುರುತಿಸಲಾಗಿದೆ. ಮೃತನನ್ನು ಕೇರಳದ ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿ ತಾಲ್ಲೂಕಿನ ಪುಲ್ಪಲ್ಲಿ ಗ್ರಾಮದವನು ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಎ. 27ರಂದು …

Shehbaz Sharif pakistan hospital

ಇಸ್ಲಾಮಾಬಾದ್:‌ ಪಾಕಿಸ್ತಾನ (Pakistan) ಪ್ರಧಾನಿ ಶೆಹಬಾಜ್‌ ಷರೀಷ್‌ಗೆ (Shehbaz Sharif) ಚಳಿ ಜ್ವರ ಬಂದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಭಾರತ ಹಾಗೂ ಪಾಕ್‌ ಮಧ್ಯೆ ಸಂಬಂಧ ಮತ್ತಷ್ಟು …

jammu kashmir government announced Compensation

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಆಕಸ್ಮಿಕವಾಗಿ ಗಡಿ ದಾಟಿದ ಭಾರತದ ಬಿಎಸ್‌ಎಫ್‌ ಯೋಧನನ್ನು ಪಾಕಿಸ್ತಾನ ಬಂಧಿಸಿದೆ. ಪಂಜಾಬ್‌ ಗಡಿಯನ್ನು ಆಕಸ್ಮಿಕವಾಗಿ ದಾಟಿದ ನಂತರ ಗಡಿ ಭದ್ರತಾ ಪಡೆ ಯೋಧನನ್ನು ಪಾಕಿಸ್ತಾನ ರೇಂಜರ್‌ಗಳು ಬಂಧಿಸಿದ್ದಾರೆ. ಅವರ ಬಿಡುಗಡೆಗಾಗಿ ಎರಡೂ ದೇಶಗಳ ಸೇನಾ …

ಇಸ್ಲಾಮಾಬಾದ್‌ : ಪಾಕಿಸ್ತಾನದ ಬಲೂಚ್‌ ಲಿಬರೇಷನ್‌ ಆರ್ಮಿಯ (ಬಿಎಲ್‌ಎ) ಉಗ್ರರು ಬಲೂಚಿಸ್ತಾನದ ರೈಲನ್ನು ಮಂಗಳವಾರ ಹೈಜಾಕ್‌ ಮಾಡಿದ್ದಾರೆ. ರೈಲಿನಲ್ಲಿ ನೂರಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅವರುಗಳನ್ನೆಲ್ಲಾ ಒತ್ತೆಯಾಳುಗಳಾಗಿ ಇರಿಸಿಕೊಳ್ಳಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಜಾಫರ್‌ ರೈಲು ಕ್ವೆಟ್ವಾದಿಂದ ಪೇಶಾವರ್‌ಗೆ ತೆರಳುತ್ತಿತ್ತು. …

ರಾವಲ್ಪಿಂಡಿ: ಇಲ್ಲಿನ ರಾವಲ್ಪಿಂಡಿ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್‌ ಕ್ರಿಕೆಟ್‌ನಲ್ಲಿ ಪಾಕ್‌ ವಿರುದ್ಧ 10 ವಿಕೆಟ್‌ಗಳ ಅಂತರದಿಂದ ಬಾಂಗ್ಲಾದೇಶ ಗೆಲುವು ದಾಖಲಿಸಿತು. ಆ ಮೂಲಕ ಪಾಕ್‌ ನೆಲದಲ್ಲಿ ಮೊದಲ ಟೆಸ್ಟ್‌ ಗೆಲುವು ದಾಖಲಿಸಿದ ಹೆಗ್ಗಳಿಕೆಗೆ …

ಕರಾಚಿ: ಪಾಕಿಸ್ತಾನದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಬಸ್ ಅಪಘಾತದಿಂದ 37 ಮಂದಿ ಸಾವನ್ನಪ್ಪಿದ್ದಾರೆ. 11 ಯತ್ರಾರ್ಥಿಗಳು ಸಾವು ಬಲೂಚಿಸ್ತಾನ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ ಕಂದಕಕ್ಕೆ ಉರುಳಿದ ಪರಿಣಾಮ 29 ಮಂದಿ ಮೃತಪಟ್ಟು, 35 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. 70 ಮಂದಿ …

ಡಂಬುಲ್ಲಾ: ಭಾರತ ತಂಡ ಕರಾರುವಕ್ಕಾದ ಬೌಲಿಂಗ್‌ ದಾಳಿಗೆ ನಲುಗಿದ ಪಾಕಿಸ್ತಾನ ಮಹಿಳಾ ತಂಡ ಏಷ್ಯಾಕಪ್‌ 2024ರ ಮೊದಲ ಪಂದ್ಯದಲ್ಲೇ ಟೀಂ ಇಂಡಿಯಾ ಮುಂದೆ 7 ವಿಕೆಟ್‌ಗಳ ಅಂತರದಿಂದ ಹೀನಾಯ ಸೋಲು ಅನುಭವಿಸಿತು. ಪಾಕಿಸ್ತಾನ ತಂಡವನ್ನು ಬಗ್ಗುಬಡಿಯುವ ಮೂಲಕ ಮಹಿಳಾ ಭಾರತ ತಂಡ …

ಇಸ್ಲಾಮಾಬಾದ್:‌ ಜೈಲಿನಲ್ಲಿರುವ ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ನೇತೃತ್ವದ ಪಾಲಿಸ್ತಾನ ತಹ್ರಿಕ್‌ ಎ ಇನ್ಸಾಫ್‌ ಪಕ್ಷ ನಿಷೇಧಿಸಲು ಪಾಕಿಸ್ತಾನದ ಶೆಹಬಾಜ್‌ ಷರೀಫ್‌ ನೇತೃತ್ವದ ಸರ್ಕಾರ ನಿರ್ಧರಿಸಿದೆ ಎಂದು ಸಚಿವರೊಬ್ಬರು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಪಾಕ್‌ ಸಚಿವ ಅತ್ತಾವುಲ್ಲಾ …

ಅಂಟಿಗುವಾ: ಇಲ್ಲಿನ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್‌ ಟೂರ್ನಿಯ ಗ್ರೂಪ್‌-8ರ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶವನ್ನು 50 ರನ್‌ಗಳ ಅಂತರದಿಂದ ಬಗ್ಗುಬಡಿಯಿತು. ಆ ಮೂಲಕ ಸೆಮಿಸ್‌ಗೆ ನೇರ ಅರ್ಹತೆ ಪಡೆದುಕೊಂಡಿತು. ಭಾರತ ಹಾಗೂ ಬಾಂಗ್ಲಾದೇಶ ನಡುವಣ ಪಂದ್ಯದಲ್ಲಿ …

ನವದೆಹಲಿ: ನನ್ನ ಕ್ರಿಕೆಟ್‌ ಕೋಚಿಂಗ್‌ ಜೀವನದಲ್ಲಿ ಇಂತಹ ತಂಡವೊಂದನ್ನು ನೋಡಿಯೇ ಇಲ್ಲ, ಪಾಕಿಸ್ತಾನ ಕ್ರಿಕೆಟ್‌ ತಂಡದ ಆಟಗಾರರಲ್ಲಿ ಯಾವುದೇ ಒಗ್ಗಟ್ಟಿಲ್ಲ ಎಂದು 2011ರ ವಿಶ್ವಕಪ್‌ ವಿಜೇತ ಭಾರತ ತಂಡದ ಕೋಚ್‌ ಆಗಿದ್ದ ಗ್ಯಾರಿ ಕರ್ಸ್ಟನ್‌ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅಮೇರಿಕಾ, ವೆಸ್ಟ್‌ …

Stay Connected​
error: Content is protected !!