ಡಲ್ಲಾಸ್: ಇಲ್ಲಿನ ಗ್ರಾಂಡ್ ಪ್ರೈರೀ ಸ್ಟೇಡಿಯಂನಲ್ಲಿ ನಡೆದ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಲೀಗ್ ಹಂತದ 11ನೇ ಪಂದ್ಯದಲ್ಲಿ ಪಾಕಿಸ್ತಾನ ಕ್ರಿಕೆಟ್ ಶಿಶು ಯುಎಸ್‌ಎ ವಿರುದ್ಧ ಸೋತು ತೀವ್ರ ಮುಖಭಂಗಕ್ಕೊಳಗಾಗಿದೆ. ಕೊನೆಯ ಎಸೆತದವರೆಗೂ ರೋಚಕತೆ ಹುಟ್ಟುಹಾಕಿದ್ದ ಪಂದ್ಯ ಟೈ ಆಗಿ ಬಳಿಕ …
ಡಲ್ಲಾಸ್: ಇಲ್ಲಿನ ಗ್ರಾಂಡ್ ಪ್ರೈರೀ ಸ್ಟೇಡಿಯಂನಲ್ಲಿ ನಡೆದ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಲೀಗ್ ಹಂತದ 11ನೇ ಪಂದ್ಯದಲ್ಲಿ ಪಾಕಿಸ್ತಾನ ಕ್ರಿಕೆಟ್ ಶಿಶು ಯುಎಸ್‌ಎ ವಿರುದ್ಧ ಸೋತು ತೀವ್ರ ಮುಖಭಂಗಕ್ಕೊಳಗಾಗಿದೆ. ಕೊನೆಯ ಎಸೆತದವರೆಗೂ ರೋಚಕತೆ ಹುಟ್ಟುಹಾಕಿದ್ದ ಪಂದ್ಯ ಟೈ ಆಗಿ ಬಳಿಕ …
ಅಮೇರಿಕಾ: ಅಮೇರಿಕಾ ಮತ್ತು ವೆಸ್ಟ್ ಇಂಡೀಸ್ ಸಹ ಭಾಗಿತ್ವದಲ್ಲಿ ಇದೇ ಜೂನ್.2ರಿಂದ ನಡೆಯಲಿರುವ ಈ ಬಾರಿಯ ಟಿ20 ವಿಶ್ವಕಪ್ ಪಂದ್ಯಾವಳಿಗೆ ಉಗ್ರರು ಬೆದರಿಕೆ ಒಡ್ಡಿದ್ದಾರೆ. ಜೂನ್.9ರಂದು ನಡೆಯಲಿರುವ ಭಾರತ-ಪಾಕಿಸ್ತಾನ್ ನಡುವಿನ ಪಂದ್ಯಕ್ಕೆ ಐಸ್ ಉಗ್ರ ಸಂಘಟನೆಯಿಂದ ಬೆದರಿಕೆ ಕರೆ ಬಂದಿದೆ ಎಂದು …
ವೆಸ್ಟ್ ಇಂಡೀಸ್, ಅಮೇರಿಕಾ ಸಹಭಾಗಿತ್ವದಲ್ಲಿ ಇದೇ ಜೂನ್.2ರಿಂದ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್‌ಗೆ ಪಾಕಿಸ್ತಾನ್ ತನ್ನ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಬಹು ನಿರೀಕ್ಷಿತ ಇಂಡಿಯಾ-ಪಾಕಿಸ್ತಾನ ನಡುವಣ ಹೈವೋಲ್ಟೇಜ್ ಕದನ ಜೂನ್.9 ರಂದು ನ್ಯೂಯಾರ್ಕ್‌ನ ಹೊಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಕಳೆದ ವಿಶ್ವಕಪ್‌ನಲ್ಲಿ ಟೀಂ …
ಪಾಕಿಸ್ತಾನ್/ಕರಾಚಿ : ಇದೇ ಜೂನ್ 1ರಿಂದ ಅಮೇರಿಕಾ ಹಾಗೂ ವೆಸ್ಟ್ ಇಂಡೀಸ್ ಸಹಯೋಗದಲ್ಲಿ ನಡೆಯುವ ಟಿ20 ವಿಶ್ವಕಪ್ ಟೂರ್ನಿಯನ್ನು ಪಾಕಿಸ್ತಾನ್ ಗೆದ್ದರೇ ತಂಡ ಪ್ರತಿಯೊಬ್ಬ ಸದಸ್ಯರಿಗೂ ತಲಾ 1 ಲಕ್ಷ ಡಾಲರ್ (ಭಾರತೀಯ ರೂ.ಗಳಲ್ಲಿ 83 ಲಕ್ಷ) ಸಿಗಲಿದೆ ಎಂದು ಸ್ವತಃ …
ಪಾಕಿಸ್ತಾನ : ಮಂಗಳವಾರ ೫.೫ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್ (ಜಿಎಫ್ಜೆಡ್) ತಿಳಿಸಿದೆ. ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್ ಮಾಹಿತಿ ಪ್ರಕಾರ ಭೂಕಂಪನವು 10 ಕಿ.ಮೀ (6.21 ಮೈಲಿ) ಆಳದಲ್ಲಿತ್ತು ಎಂದು ತಿಳಿಸಿದೆ. …
ಬೆಂಗಳೂರು: ರಾಜ್ಯಸಭಾ ಚುನಾವಣೆ ಬಳಿಕ ʼವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆʼ ಎಂಬ ಆರೋಪದಡಿಯಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೆ ನಗರದ ಹೆಚ್ಚುವರಿ ಮುಖ್ಯ ಮೆಟ್ರೊ ಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಷರತ್ತಬದ್ಧ ಜಾಮೀನು ಮಂಜೂರು ಮಾಡಿದೆ. ಬಂಧನಕ್ಕೊಳಗಾಗಿದ್ದ ದೆಹಲಿಯ ಕಿಶನ್ ಗಂಜಂನ ಮೊಹಮ್ಮದ್ …
ನಾಳೆ ( ಫೆಬ್ರವರಿ 8 ) ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಇದು ನೈಋತ್ಯ ಪಾಕಿಸ್ತಾನದಲ್ಲಿ ಚುನಾವಣಾ ಅಭ್ಯರ್ಥಿಗಳ ಕಚೇರಿ ಹೊರಗೆ ಸಂಭವಿಸಿದ ಎರಡು ಪ್ರತ್ಯೇಕ ಬಾಂಬ್ ಸ್ಫೋಟ ಸಂಭವಿಸಿದೆ. ಈ ಬಾಂಬ್ ಸ್ಫೋಟದಲ್ಲಿ ಕನಿಷ್ಟ 22 ಮಂದಿ ಮೃತಪಟ್ಟಿದ್ದಾರೆ ಎಂದು …
ಇಸ್ಲಾಮಾಬಾದ್: ದೇಶದ ಗೌಪ್ಯತೆ ಸೊರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಮಾಜಿ ವಿದೇಶಾಂಗ ಸಚಿವ ಮೆಹಮೂದ್ ಖುರೇಷಿ ಅವರಿಗೆ ತಲಾ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ರಾಜ್ಯ ಮಾಧ್ಯಮ ಮತ್ತು ಅವರ ಪಕ್ಷದ …
ಪಾಕಿಸ್ತಾನ : 2024 ರ ಚುನಾವಣೆಗೆ ಮುಂಚಿತವಾಗಿ, ಪಾಕಿಸ್ತಾನ ಚುನಾವಣಾ ಆಯೋಗವು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ನಾಮಪತ್ರವನ್ನು ತಿರಸ್ಕರಿಸಿದೆ. ಇಮ್ರಾನ್ ಖಾನ್ 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿದ್ದರು, ಈ ಎರಡೂ ನಾಮಪತ್ರಗಳು ಈಗ ತಿರಸ್ಕೃತವಾಗಿವೆ. …
ಪಾಕಿಸ್ತಾನದಲ್ಲಿ ಇದೇ ಮೊದಲ ಬಾರಿಗೆ ಹಿಂದೂ ಮಹಿಳೆಯೊಬ್ಬರು ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂಬ ಸುದ್ದಿಯನ್ನು ಅಲ್ಲಿನ ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. 16ನೇ ರಾಷ್ಟ್ರೀಯ ಅಸೆಂಬ್ಲಿಗೆ ಸದಸ್ಯರನ್ನು ಆಯ್ಕೆ ಮಾಡಲು ಮುಂಬರುವ ವರ್ಷದ ಫೆಬ್ರವರಿ 8ರಂದು ಚುನಾವಣೆ ನಡೆಯಲಿದೆ. ಈ …