Mysore
29
overcast clouds

Social Media

ಭಾನುವಾರ, 12 ಜುಲೈ 2026
Light
Dark

pakistan

Homepakistan

ಮೆಲ್ಬೋರ್ನ್ : ಇಲ್ಲಿ ನಡೆಯುತ್ತಿರುವ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಬಾಕ್ಸಿಂಗ್‌ ಡೇ ಟೆಸ್ಟ್‌ ಪಂದ್ಯದಲ್ಲಿ ಆಸೀಸ್‌ ಎಡಗೈ ದಾಂಡಿಗ ಡೆವಿಡ್‌ ವಾರ್ನರ್‌ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಪಾಕ್‌ ವಿರುದ್ಧದ ಪಂದ್ಯದಲ್ಲಿ 38 ರನ್‌ ಗಳಿಸುವ ಮೂಲಕ ಆಸ್ಟ್ರೇಲಿಯಾ ಪರವಾಗಿ ಎಲ್ಲಾ …

ಪ್ರಸ್ತುತ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ನಾಕ್‌ಔಟ್‌ ಹಂತ ತಲುಪಿದ್ದು, ಭಾರತ, ಸೌತ್‌ ಆಫ್ರಿಕಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ ತಂಡಗಳು ಸೆಮಿಫೈನಲ್‌ ತಲುಪಿವೆ. ಟೂರ್ನಿಯಲ್ಲಿ ಭಾಗವಹಿಸಿದ್ದ ಒಟ್ಟು ಹತ್ತು ತಂಡಗಳ ಪೈಕಿ ಈ 4 ತಂಡಗಳು ಸೆಮೀಸ್ ತಲುಪಿದ್ದು ಉಳಿದ …

ಇಸ್ಲಾಮಾಬಾದ್‌ : ಪಾಕಿಸ್ತಾನ ಮೂಲದ ಲಷ್ಕರ್‌ ತೋಯ್ಬಾ ಸಂಘಟನೆಯ ಹಿರಿಯ ಕಮಾಂಡರ್‌ ಅಕ್ರಂ ಖಾನ್‌ ಘಾಜಿ ಕೊಲೆ ಹಿನ್ನಲೆಯಲ್ಲೇ ಮತ್ತೊಬ್ಬ ಉಗ್ರನ ಹತ್ಯೆ ನಡೆದಿದೆ. ಜೈಶ್‌ ಎ ಮೊಹಮ್ಮದ್‌ ಸಂಘಟನೆಯ ಉಗ್ರ ಹಾಗೂ ಮೌಲಾನ್‌ ಮಸೂದ್‌ ಅಕರ್‌ನ ಆಪ್ತ ಸ್ನೇಹಿತ ಮೌಲಾನಾ …

ಇಸ್ಲಾಮಾಬಾದ್‌ : ಪಾಕಿಸ್ತಾನದ ಪಂಜಾಬ್‌ನ ಮಿಯಾನ್‌ವಾಲಿಯಲ್ಲಿರುವ ವಾಯುನೆಲೆಯ ಮೇಲೆ ಶನಿವಾರ ಬಹು ಆತ್ಮಹತ್ಯಾ ಬಾಂಬರ್‌ಗಳು ದಾಳಿ ನಡೆಸಿದ್ದಾರೆ. ಹಲವು ಆತ್ಮಾಹುತಿ ಬಾಂಬ್ ದಾಳಿಕೋರರು ಶನಿವಾರ ಬೆಳಿಗ್ಗೆ ಮಿಯಾನ್‌ವಾಲಿ ತರಬೇತಿ ವಾಯುನೆಲೆಗೆ ನುಗ್ಗಿದ್ದಾರೆ. ಇದಕ್ಕೆ ಪ್ರತಿಯಾಗಿ ಪಾಕ್‌ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ …

ಜೈಪುರ : ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಉಳಿದಿರುವಂತೆಯೇ, ಅನುಷ್ಠಾನ ನಿರ್ದೇಶನಾಲಯವು ಶುಕ್ರವಾರ ರಾಜ್ಯದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. ಜಲಜೀವನ್ ಮಿಶನ್ ಯೋಜನೆಯಲ್ಲಿ ನಡೆದಿದೆಯೆನ್ನಲಾಗಿರುವ ಅವ್ಯವಹಾರಗಳ ಬಗ್ಗೆ ನಡೆಯುತ್ತಿರುವ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿ ದಾಳಿಗಳು ನಡೆದಿವೆ …

ಕೋಲ್ಕತ್ತಾ: ವಿಶ್ವಕಪ್‌ ಪಂದ್ಯದ ವೇಳೆ ಮೈದಾನದಲ್ಲಿ ಪ್ಯಾಲೆಸ್ತೀನ್‌ ಧ್ವಜ ಪ್ರದರ್ಶಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಮಂಗಳವಾರ(ಅ.31 ರಂದು) ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆದ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯದಲ್ಲಿ ಪ್ಯಾಲೆಸ್ತೀನ್‌ ಧ್ವಜವನ್ನು ಪ್ರದರ್ಶಿಸಲಾಗಿದೆ. ಸ್ಟೇಡಿಯಂನ ಜಿ1 …

ಅಹಮದಾಬಾದ್ : ಭಾರತದ ಸಂಘಟಿತ ಬೌಲಿಂಗ್‌ ದಾಳಿಗೆ ನಲುಗಿದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ 42.5 ಓವರ್‌ಗಳಲ್ಲಿ  ತನ್ನೆಲ್ಲ ವಿಕೆಟ್‌ ಕಳೆದುಕೊಂಡು ಕೇವಲ 141 ರನ್‌ ಗಳಿಸಲಷ್ಟೇ ಶಕ್ತವಾಯಿತು. ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್  ಟೂರ್ನಿಯ …

ಇಸ್ಲಾಮಾಬಾದ್‌ : ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಹಾಗೂ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಶಾಹಿದ್ ಲತೀಫ್‌ನನ್ನು (41) ಬುಧವಾರ ಪಾಕಿಸ್ತಾನದ ಸಿಯಾಲ್ ಕೋಟ್‌ನಲ್ಲಿ ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ವರದಿಯಾಗಿದೆ. ಲತೀಫ್ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಸದಸ್ಯನಾಗಿದ್ದು, …

ಹ್ಯಾಂಗ್‌ಝೌ : ಏಷ್ಯನ್‌ ಗೇಮ್ಸ್‌ ಕಬಡ್ಡಿ ವಿಭಾಗದಲ್ಲಿ ಏಳು ಬಾರಿಯ ಚಾಂಪಿಯನ್‌ ಭಾರತ ಪುರುಷರ ತಂಡವು ಸೆಮಿಫೈನಲ್‌ ಪ್ರವೇಶಿಸಿದೆ. ಈ ಮೂಲಕ ಪದಕವನ್ನು ಖಾತ್ರಿಪಡಿಸಿದೆ. ಪುರುಷರ ಕಬಡ್ಡಿ ಎ ಗುಂಪಿನ ಪಂದ್ಯದಲ್ಲಿ ಚೀನಾ ತೈಪೆ ವಿರುದ್ಧ ಭಾರತ 50-27 ಅಂಕಗಳ ಅಂತರದ …

ಬೆಂಗಳೂರು : ಶಿವಮೊಗ್ಗವನ್ನು ಮತ್ತೊಂದು ಪಾಕಿಸ್ತಾನ ಮಾಡಲು ಸಂಚು ಮಾಡಿದ್ದಾರೆ. ಇದನ್ನು ಖಂಡಿಸುತ್ತೇನೆ. ಕೋಮು ಶಕ್ತಿಗಳನ್ನು ರಾಜಕೀಯವಾಗಿ ಬಳಸಿಕೊಂಡು ವಿಭಜನೆ ಮಾಡಲು ಪ್ರಯತ್ನ ನಡೆಯುತ್ತಿದೆ. ಇಂತಹ ದೇಶ ವಿರೋಧಿ ಶಕ್ತಿಗಳ ವಿರುದ್ಧ ನಾವೆಲ್ಲ ಒಂದಾಗಿ ನಿಲ್ಲಬೇಕು ಎಂದು ಬಿಜೆಪಿ ಮಾಜಿ ಸಚಿವ …

Stay Connected​
error: Content is protected !!