Mysore
19
clear sky

Social Media

ಶುಕ್ರವಾರ, 02 ಜನವರಿ 2026
Light
Dark

pakistan

Homepakistan

ಚೆನ್ನೈ: ಏಷ್ಯಾಕಪ್‌ನಲ್ಲಿ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಅವರ ಸ್ಥಿರ ಪ್ರದರ್ಶನವು ಪಾಕಿಸ್ಥಾನ ತಂಡವನ್ನು ಇನ್ನಷ್ಟು ಪ್ರಬಲವಾಗಿಸುತ್ತದೆ ಎಂದು ಭಾರತದ ಸ್ಪಿನ್ನರ್ ಆರ್. ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ. ಅಶ್ವಿನ್ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ, ‘ಏಷ್ಯಾ ಕಪ್ ನಲ್ಲಿ ಪಾಕಿಸ್ಥಾನ ಮತ್ತು …

ಕೊಲಂಬೊ : ಆರಂಭಿಕ ಬ್ಯಾಟರ್ ಇಮಾಮ್ ವುಲ್-ಹಕ್(91 ರನ್), ನಾಯಕ ಬಾಬರ್ ಅಝಮ್(53 ರನ್) ಹಾಗೂ ಶಾದಾಬ್ ಖಾನ್ ಅವರ 48 ರನ್ ಗಳ ಮಹತ್ವದ ಕೊಡುಗೆಯ ನೆರವಿನಿಂದ ಪಾಕಿಸ್ತಾನ ಕ್ರಿಕೆಟ್ ತಂಡ ಅಫ್ಘಾನಿಸ್ತಾನ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಕೊನೆಯ …

ಪಂಜಾಬ್ : ಪಂಜಾಬ್‌ನ ತರ್ನ್ ತರನ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ನಸುಳುಕೋರನೊಬ್ಬನನ್ನು ಗಡಿ ಭದ್ರತಾ ಪಡೆ ಗುಂಡಿಕ್ಕಿ ಹತ್ಯೆ ಮಾಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ತರ್ನ್ ತರನ್ ಜಿಲ್ಲೆಯ ತೆಕಲನ್ ಗ್ರಾಮದ ಐಬಿ ಬಳಿ ಅನುಮಾನಾಸ್ಪದ ವ್ಯಕ್ತಿಯ ಚಲನವಲನವನ್ನು ಗಮನಿಸಿದ …

ನ್ಯೂಯಾರ್ಕ್ : ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಜಮ್ಮು ಕಾಶ್ಮೀರದ ವಿಷಯ ಪ್ರಸ್ತಾಪ ಮಾಡಿದ ಪಾಕಿಸ್ತಾನಕ್ಕೆ ಭಾರತ ಸೂಕ್ತ ರೀತಿಯಲ್ಲಿ ತಿರುಗೇಟು ನೀಡಿದೆ. ಭಾರತದ ಆಂತರಿಕ ವಿಷಯಗಳಲ್ಲಿ ಪಾಕಿಸ್ತಾನ ಮೂಗು ತೂರಸದೆ ಇರುವುದು ಒಳಿತು ಎಚ್ಚರಿಕೆ ಸಂದೇಶ ರವಾನಿಸಿದೆ. ವಿಶ್ವಸಂಸ್ಥೆಯಲ್ಲಿನ ಭಾರತದ …

ಹೊಸದಿಲ್ಲಿ: ಭಾರತದ ಆತಿಥ್ಯದಲ್ಲಿ ನಡೆಯವ 2023ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯ ಲೆಕ್ಕಾಚಾರಗಳ ಬಗ್ಗೆ ಈಗಾಗಲೇ ಚರ್ಚೆಗಳು ಆರಂಭವಾಗಿವೆ. ಹಲವು ಮಾಜಿ ಕ್ರಿಕೆಟಿಗರು ಪ್ರಶಸ್ತಿ ಮುಡಿಗೇರಿಸಿಕೊಳ್ಳಬಲ್ಲ ತಮ್ಮ ನೆಚ್ಚಿನ ತಂಡಗಳ ಬಗ್ಗೆ ಈಗಾಗಲೇ ಚರ್ಚೆಗಳನ್ನು ನಡೆಸುತ್ತಿದ್ದಾರೆ. ಇದೀಗ ಆಸ್ಟ್ರೇಲಿಯಾ ಮಾಜಿ ವೇಗಿ ಗ್ಲೆನ್‌ …

ಇಸ್ಲಾಮಾಬಾದ್‌ : ತೋಷಖಾನಾ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ತಪ್ಪಿತಸ್ಥ ಎಂದು ಸಾಬೀತಾಗಿದ್ದು, ಈ ಹಿನ್ನೆಲೆ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ, ಪಿಟಿಐ ಅಧ್ಯಕ್ಷರನ್ನು ಅನರ್ಹಗೊಳಿಸಲಾಗಿದ್ದು, ಅವರು ಐದು ವರ್ಷಗಳವರೆಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ …

ಲಾಹೋರ್ : ಪಾಕಿಸ್ತಾನದಲ್ಲಿ ನಡೆದ ಪ್ರಮುಖ ಬೆಳವಣಿಗೆಯೊಂದರಲ್ಲಿ ಶನಿವಾರದಂದು ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯವು ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಅಧ್ಯಕ್ಷ ಹಾಗೂ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಿದ್ದು, ಮೂರು ವರ್ಷಗಳ ಜೈಲು ಶಿಕ್ಷೆಯನ್ನು …

ನವದೆಹಲಿ : 2023ರ ಏಕದಿನ ವಿಶ್ವಕಪ್ ನಲ್ಲಿ ಭಾರತ-ಪಾಕಿಸ್ತಾನ ನಡುವಣದ ಪಂದ್ಯವನ್ನು ಐಸಿಸಿ ಮೂಲ ವೇಳಾಪಟ್ಟಿ ಅಕ್ಟೋಬರ್ 15ರ ಬದಲಿಗೆ ಅಕ್ಟೋಬರ್ 14ರಂದು ಆಡಲಾಗುತ್ತದೆ. ಐಸಿಸಿ ಈ ಕುರಿತು ಇನ್ನಷ್ಟೇ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಿದ್ದು, ಈ ವಾರದ ಅಂತ್ಯಕ್ಕೆ ವೇಳಾಪಟ್ಟಿ ಪ್ರಕಟವಾಗಬಹುದು. …

ಲಾಹೋರ್: ಭಾರತದಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್ ಟೂರ್ನಿ ವಿಚಾರವಾಗಿ ತಗಾದೆ ತೆಗೆದಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪಿಸಿಬಿ ಕೊನೆಗೂ ತಣ್ಣಗಾಗಿದ್ದು, ಭಾರತಕ್ಕೆ ಪ್ರಯಾಣಿಸಲು ಅನುಮತಿ ಕೋರಿ ಪಾಕಿಸ್ತಾನ ಪ್ರಧಾನಿಗೆ ಪತ್ರ ಬರೆದಿದೆ. ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗಾಗಿ ಭಾರತಕ್ಕೆ ತೆರಳಲು ಅಧಿಕೃತ ಅನುಮತಿ …

ಏಷ್ಯಾಕಪ್ 2023 : ಪಾಕ್ ಪ್ರಸ್ತಾವನೆಯಂತೆ ಎಸಿಸಿ ಈಗಾಗಲೇ ಏಷ್ಯಾಕಪ್ ಪಂದ್ಯಾವಳಿಯ ವೇಳಾಪಟ್ಟಿಯನ್ನು ನಿಗದಿಪಡಿಸಿದೆ. ಅಂತಹ ಪರಿಸ್ಥಿತಿಯಲ್ಲಿ ಏಷ್ಯಾಕಪ್ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆಯಾಗುವ ಸಾಧ್ಯತೆಯಿಲ್ಲ. ಎಲ್ಲಾ ಸರ್ಕಸ್​ಗಳ ನಂತರ , ಈ ವರ್ಷದ ಸೆಪ್ಟೆಂಬರ್ನಲ್ಲಿ ಏಷ್ಯಾಕಪ್ ಆಯೋಜನೆಗೆ ಅಂತಿಮ ಮುದ್ರೆ ಬಿದ್ದಿತ್ತು. …

Stay Connected​
error: Content is protected !!