ಇಸ್ಲಾಮಾಬಾದ್ : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಬಲೂಚಿಸ್ತಾನ್ ಪರ ಮಾತನಾಡಿದ್ದಕ್ಕೆ ಪಾಕಿಸ್ತಾನವು ಅವರನ್ನು ಭಯೋತ್ಪಾದಕ ಎಂದು ಕರೆದಿದೆ. ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಇತ್ತೀಚೆಗೆ ರಿಯಾದ್‌ನಲ್ಲಿ ನಡೆದ ಜಾಯ್ ಫೋರಮ್ 2025 ರಲ್ಲಿ ಭಾರತೀಯ ಸಿನಿಮಾದ ಜಾಗತಿಕ ವ್ಯಾಪ್ತಿಯ …
ಇಸ್ಲಾಮಾಬಾದ್ : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಬಲೂಚಿಸ್ತಾನ್ ಪರ ಮಾತನಾಡಿದ್ದಕ್ಕೆ ಪಾಕಿಸ್ತಾನವು ಅವರನ್ನು ಭಯೋತ್ಪಾದಕ ಎಂದು ಕರೆದಿದೆ. ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಇತ್ತೀಚೆಗೆ ರಿಯಾದ್‌ನಲ್ಲಿ ನಡೆದ ಜಾಯ್ ಫೋರಮ್ 2025 ರಲ್ಲಿ ಭಾರತೀಯ ಸಿನಿಮಾದ ಜಾಗತಿಕ ವ್ಯಾಪ್ತಿಯ …
ಹೊಸದಿಲ್ಲಿ : ಪಾಕಿಸ್ತಾನ ಭಾರತದ ವಿರುದ್ಧ ಹೋರಾಡುವ ಸಾಮರ್ಥ್ಯ ಹೊಂದಿಲ್ಲ. ಆದರೆ ಪಹಲ್ಗಾಮ್ ಮಾದರಿಯ ದಾಳಿಯನ್ನು ಮತ್ತೆ ಪ್ರಯತ್ನಿಸಬಹುದು. ಒಂದು ವೇಳೆ ಮತ್ತೊಮ್ಮೆ ಅಂತಹ ಕೃತ್ಯಕ್ಕೆ ಕೈ ಹಾಕಿದರೆ ಆಪರೇಷನ್ ಸಿಂಧೂರ್ ೨.೦ ಅವರಿಗೆ ಮಾರಕವಾಗಿ ಪರಿಣಮಿಸಲಿದೆ ಎಂದು ಪಶ್ಚಿಮ ಸೇನಾ …
ಇಸ್ಲಾಮಾಬಾದ್ : ಮೊಘಲ್ ಚಕ್ರವರ್ತಿ ಔರಂಗಜೇಬನ ಆಳ್ವಿಕೆಯಲ್ಲಿ ಹೊರತುಪಡಿಸಿ ಭಾರತ ನಿಜವಾಗಿಯೂ ಎಂದಿಗೂ ಒಗ್ಗಟ್ಟಾಗಿರಲಿಲ್ಲ ಅಥವಾ ಅಖಂಡವಾಗಿರಲಿಲ್ಲ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಮತ್ತೊಂದು ಆಧಾರರಹಿತ ಹೇಳಿಕೆಯನ್ನು ನೀಡಿದ್ದಾರೆ. ಮೂಲಭೂತ ಐತಿಹಾಸಿಕ ಸಂಗತಿಗಳಿಗೆ ತದ್ವಿರುದ್ಧವಾಗಿರುವ ಈ ಹೇಳಿಕೆ ಈಗ …
ಅಹಮದಾಬಾದ್: ಗುಜರಾತ್‌ನ ಕಚ್ ಕರಾವಳಿ ಪ್ರದೇಶದಲ್ಲಿ ಅಪರಿಚಿತ ಬೋಟ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಡಿ ಭದ್ರತಾ ಪಡೆ 15 ಜನ ಪಾಕ್ ಮೀನುಗಾರರನ್ನು ಬಂಧಿಸಿದೆ. ಅಪರಿಚಿತ ಬೋಟ್ ಪತ್ತೆ ಪ್ರಕರಣ ಸಂಬಂಧ ಶೋಧ ಕಾರ್ಯಾಚರಣೆ ನಡೆಸಿದ ಬಿಎಸ್‌ಎಫ್ 15 ಪಾಕ್ ಮೀನುಗಾರರನ್ನು …
ಬಲೂಚಿಸ್ತಾನ್: ಪಾಕಿಸ್ತಾನ ನೈರುತ್ಯ ಭಾಗದಲ್ಲಿಂದು ಶಾಲಾ ಬಸ್ ಮೇಲೆ ಆತ್ಮಾಹುತಿ ಕಾರ್ ಬಾಂಬರ್ ದಾಳಿ ನಡೆದಿದ್ದು, ಕನಿಷ್ಠ ಆರು ಮಕ್ಕಳು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬುಲೂಚಿಸ್ತಾನದ ಪ್ರಾಂತ್ಯದ ಖುಜ್ವಾರ್ ಜಿಲ್ಲೆಯ ಬಸ್ ನಗರದಲ್ಲಿ ಶಾಲೆಗೆ ಮಕ್ಕಳನ್ನು ಸಾಗಿಸುತ್ತಿದ್ದಾಗ ಈ ದಾಳಿ …
ನವದೆಹಲಿ: ಪಾಕ್‌ನಿಂದ ಪರಮಾಣು ಬೆದರಿಕೆ ಇಲ್ಲ ಹಾಗೂ ಅಮೇರಿಕಾ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿಲ್ಲ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸ್ಪಷ್ಟನೆ ನೀಡಿದ್ದಾರೆ. ಆಪರೇಷನ್ ಸಿಂಧೂರ ಹಾಗೂ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಕುರಿತು ಮಾತನಾಡಿದ ವಿಕ್ರಮ್ ಮಿಶ್ರಿ …
ನವದೆಹಲಿ: ಕದನ ವಿರಾಮ ಒಪ್ಪಂದ ಘೋಷಣೆಯಾದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ಒಪ್ಪಂದ ಉಲ್ಲಂಘಿಸಿದ್ದು, ಭಾರತೀಯ ಸೇನೆ ಪ್ರತ್ಯುತ್ತರ ನೀಡಿದೆ. ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ಮತ್ತೊಮ್ಮೆ ಭಾರತಕ್ಕೆ ದ್ರೋಹ ಬಗೆದು ಕದನ ವಿರಾಮವನ್ನು ಉಲ್ಲಂಘಿಸಿದೆ. ಜಮ್ಮು-ಕಾಶ್ಮೀರದ ಅಖ್ನೂರ್‌ನಲ್ಲಿ …
ಇಸ್ಲಾಮಾಬಾದ್: ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾಗಿದ್ದು, ಪಾಕ್ ತನ್ನ ವಾಯುಪ್ರದೇಶ ಸಂಚಾರಕ್ಕೆ ಮುಕ್ತಗೊಳಿಸಿದೆ ಎಂದು ಘೋಷಣೆ ಮಾಡಿದೆ. ಎಲ್ಲಾ ರೀತಿಯ ವಾಯು ಸಂಚಾರಕ್ಕೆ ತನ್ನ ವಾಯು ಪ್ರದೇಶವನ್ನು ಮುಕ್ತಗೊಳಿಸುವುದಾಗಿ ಪಾಕಿಸ್ತಾನ ಘೋಷಿಸಿದೆ. ಭಾರತದೊಂದಿಗೆ ಕದನ ವಿರಾಮದ ನಂತರ ಪಾಕಿಸ್ತಾನವು ಸಾಮಾನ್ಯ …
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಭಾರತ ಸರ್ಕಾರ ಪ್ರತೀಕಾರ ತೀರಿಸಿಕೊಂಡಿದ್ದು, ನೆರೆಯ ದೇಶ ಪಾಕಿಸ್ತಾನಕ್ಕೆ ಮರ್ಮಾಘಾತ ಕೊಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭದ್ರತೆ ಕುರಿತು ಸಂಪುಟ ಸಮಿತಿ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಅಮಿತ್ ಶಾ, …
ಬೆಂಗಳೂರು: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದು ನಮಗೆಲ್ಲರಿಗೂ ದುಃಖದ ದಿನ. ಇಡೀ ದೇಶ ಸಂತ್ರಸ್ತರ ಕುಟುಂಬದ ಜೊತೆಗಿದೆ. …