ಹುಬ್ಬಳ್ಳಿ: ಉಗ್ರಗಾಮಿಗಳು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದು, ನೆರೆ ದೇಶ ಪಾಕಿಸ್ತಾನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ …









