ನವದೆಹಲಿ: ಕದನ ವಿರಾಮ ಒಪ್ಪಂದ ಘೋಷಣೆಯಾದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ಒಪ್ಪಂದ ಉಲ್ಲಂಘಿಸಿದ್ದು, ಭಾರತೀಯ ಸೇನೆ ಪ್ರತ್ಯುತ್ತರ ನೀಡಿದೆ. ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ಮತ್ತೊಮ್ಮೆ ಭಾರತಕ್ಕೆ ದ್ರೋಹ ಬಗೆದು ಕದನ ವಿರಾಮವನ್ನು ಉಲ್ಲಂಘಿಸಿದೆ. ಜಮ್ಮು-ಕಾಶ್ಮೀರದ ಅಖ್ನೂರ್‌ನಲ್ಲಿ …









