ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಇಂದು ಪೂರ್ವಭಾವಿ ತಾಲೀಮು ನಡೆಸಲಾಯಿತು. 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಆಯುಷ್ ಇಲಾಖೆ ಹಾಗೂ ಮೈಸೂರು ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಅರಮನೆ ಮುಂಭಾಗ ಏರ್ಪಡಿಸಿದ್ದ …





