palace

‘ಅರಮನೆಯ ವಾಸದ ಜಾಗ, ಅಂಬಾರಿ, ಸಿಂಹಾಸನ ನಮ್ಮದೇ’: ಪ್ರಮೋದಾದೇವಿ ಒಡೆಯರ್

ಮೈಸೂರು: ಅರಮನೆಯ ವಾಸದ ಭಾಗದ ಕುರಿತು ಸಚಿವ ಯತೀಂದ್ರ ನೀಡಿದ್ದ ಹೇಳಿಕೆಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿರುಗೇಟು ನೀಡಿದ್ದಾರೆ. ರಾಜಮನೆತನಕ್ಕೆ ಅರಮನೆಯಲ್ಲಿ ಉಳಿದುಕೊಳ್ಳಲು ಸರ್ಕಾರ ಜಾಗ ನೀಡಿದೆ…

2 weeks ago

ಜಂಬೂಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧಚಿತ್ರಗಳು

ಮೈಸೂರು:  ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ವೈವಿಧ್ಯಮಯ ಸ್ತಬ್ಧಚಿತ್ರಗಳು ಹಾಗೂ ಜಾನಪದ ಕಲಾತಂಡಗಳು ವಿಶೇಷ ಮೆರುಗು ನೀಡಿವೆ. ನಾಡಿನ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಅನಾವರಣಗೊಳಿಸಿದ…

1 month ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಅರಮನೆಗೆ ಎಂಟ್ರಿ ಕೊಟ್ಟ ಅಭಿಮನ್ಯು ಆನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನೆಲೆಯಲ್ಲಿ ಅಭಿಮನ್ಯು ಅರಮನೆಗೆ ಆಗಮಿಸಿದ್ದಾನೆ. ಲಾರಿಯಲ್ಲಿ ಅರಮನೆ ಆವರಣಕ್ಕೆ ಆಗಮಿಸಿದ ಅಭಿಮನ್ಯು, ಈ ಬಾರಿಯ ದಸರಾ ಮಹೋತ್ಸವದಲ್ಲಿ ನಿಶಾನೆಯಾಗಿ ಕಾರ್ಯ ನಿರ್ವಹಿಸಲಿದ್ದಾನೆ.…

2 months ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು, ಸಂಪ್ರದಾಯದಂತೆ…

2 months ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ನಗರದಾದ್ಯಂತ ಮನೆಗಳು, ದೇವಸ್ಥಾನಗಳಲ್ಲಿ…

8 months ago

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಶ್ವವಿಖ್ಯಾತ…

11 months ago

ಮೈಸೂರು| ಯೋಗ ದಿನಾಚರಣೆ ಪ್ರಯುಕ್ತ ಅರಮನೆ ಆವರಣದಲ್ಲಿ ಪೂರ್ವಭಾವಿ ತಾಲೀಮು

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಇಂದು ಪೂರ್ವಭಾವಿ ತಾಲೀಮು ನಡೆಸಲಾಯಿತು. 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ…

1 year ago

ಅರಮನೆ ಟಿ.ಡಿ.ಆರ್ ಪ್ರಕರಣ: 1996ರ ಕಾನೂನಿನ ಸಿಂಧುತ್ವದ ಬಗ್ಗೆ ತುರ್ತು ವಿಚಾರಣೆಗೆ ಕೋರಿ ರಾಜ್ಯ ಸರ್ಕಾರದ ಅರ್ಜಿ

ಬೆಂಗಳೂರು: ಬೆಂಗಳೂರು ಅರಮನೆಯನ್ನು ವಶಪಡಿಸಿಕೊಂಡಿರುವ ೧೯೯೭ರ ಕಾಯ್ದೆಯ ಸಿಂಧುತ್ವವನ್ನು ಎತ್ತಿ ಹಿಡಿಯಲು ಸರ್ವೋಚ್ಛ ನ್ಯಾಯಾಲಯದ ಮುಂದೆ ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು…

2 years ago

ಮೈಸೂರು | ಡಿ.21ರಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು: ಮೈಸೂರು ಅರಮನೆ ಮಂಡಳಿಯು ʻಅರಮನೆ ಅಂಗಳʼದಲ್ಲಿ ಡಿಸೆಂಬರ್ 21 ರಿಂದ “ಫಲಪುಷ್ಪ ಪ್ರದರ್ಶನ” ಆಯೋಜಿಸಿದ್ದು, ಜೊತೆಗೆ ಸಂಗೀತ ಹಾಗೂ ಸಾಂಸ್ಕೃತಿಕೆ ಕಾರ್ಯಕ್ರಮಗಳು ಮೇಳೈಸಲಿವೆ. ಕ್ರಿಸ್‌ಮಸ್‌ ಹಾಗೂ…

2 years ago

ಮೈಸೂರು ಅರಮನೆ ವೀಕ್ಷಣೆ ಇನ್ಮುಂದೆ ದುಬಾರಿ!

ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆಯ ಪ್ರವೇಶ ಶುಲ್ಕವನ್ನು ಪರಿಷ್ಕರಿಸಲಾಗಿದೆ. ಟಿಕೆಟ್‌ ದರದ ಮೇಲೆ ಜಿಎಸ್‌ಟಿ ಸೇರಿಸಿ ಪ್ರವೇಶ ದರವನ್ನು ಹೆಚ್ಚಿಸಲಾಗಿದೆ. ವಯಸ್ಕರಿಗೆ ರೂ. 100 ರಿಂದ 120…

2 years ago