ಮೈಸೂರು: ಅಧಿಕಾರ ಹಂಚಿಕೆ ವಿಚಾರ ಕುರಿತಂತೆ ಊಹಾಪೋಹಗಳ ಬಗ್ಗೆ ಚರ್ಚೆ ಮಾಡುತ್ತಿರುವುದು ಮಾಧ್ಯಮದವರು. ಹೈಕಮಾಂಡ್ ತೀರ್ಮಾನಕ್ಕೆ ನಾನು ಮತ್ತು ಡಿ.ಕೆ.ಶಿವಕುಮಾರ್ ಬದ್ಧ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ…