Mysore
19
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

pan india cinema

Homepan india cinema

ನಂದಮೂರಿ ಬಾಲಕೃಷ್ಣ ನಟನೆಯ ‘ಅಖಂಡ 2’ ಚಿತ್ರವು ‘ಅಖಂಡ’ ಚಿತ್ರದ ಮುಂದುವರಿದ ಭಾಗವಾಗಿದ್ದು, ಡಿ. 05ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಇತ್ತೀಚೆಗೆ ಚಿಕ್ಕಬಳ್ಳಾಪುರದ ಚಿಂತಾಮಣಿಯ ಚಿನ್ನಸಂದ್ರ ಬಳಿ ಬೃಹತ್ ವೇದಿಕೆ ಹಾಕಿ ಟ್ರೇಲರ್ ಬಿಡುಗಗಡೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಶಿವರಾಜಕುಮಾರ್ ವಿಶೇಷ …

ಆಂಧ್ರ ಪ್ರದೇಶದ ಸರಳ, ಸಜ್ಜನ ರಾಜಕಾರಣಿ ಮತ್ತು ಕಮ್ಯುನಿಸ್ಟ್ ಪಕ್ಷದ ನಾಯಕ ಗುಮ್ಮಡಿ ನರಸಯ್ಯನವರ ಕುರಿತು ಒಂದು ಬಯೋಪಿಕ್‍ ಆಗುತ್ತಿದ್ದು, ಈ ಚಿತ್ರದಲ್ಲಿ ಶಿವರಾಜಕುಮಾರ್, ‘ಗುಮ್ಮಡಿ ನರಸಯ್ಯ’ನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಶಿವರಾಜಕುಮಾರ್ ಇದುವರೆಗೂ ಹಲವು ಚಿತ್ರಗಳಲ್ಲಿ ನಟಿಸಿದ್ದಾರಾದರೂ, ಬಯೋಪಿಕ್‍ನಲ್ಲಿ ನಟಿಸಿರಲಿಲ್ಲ. ಈಗ ಇದೇ …

ಸೋಮವಾರ (ಸೆ. 22) ಬಿಡುಗಡೆಯಾದ 'ಕಾಂತಾರ ಚಾಪ್ಟರ್ 1' ಚಿತ್ರದ ಟ್ರೇಲರ್, ಭಾರತೀಯ ಚಿತ್ರರಂಗದಲ್ಲೇ ಹೊಸದೊಂದು ದಾಖಲೆ ಬರೆದಿದೆ. ಟ್ರೇಲರ್ ಬಿಡುಗಡೆಯಾದ 24 ಗಂಟೆಗಳಲ್ಲಿ 107 ಮಿಲಿಯನ್‍ ವೀಕ್ಷಣೆ ಕಂಡು 'ಕಾಂತಾರ ಚಾಪ್ಟರ್ 1' ಟ್ರೇಲರ್ ಹೊಸ ದಾಖಲೆಯನ್ನು ಬರೆದಿದೆ. ರಿಷಭ್‍ …

‘ಕಾಂತಾರ – ಚಾಪ್ಟರ್ 1’ ಚಿತ್ರದ ಬಿಡುಗಡೆಗೆ ದಿನಗಣನೆ ಪ್ರಾರಂಭವಾಗಿದೆ. ಚಿತ್ರವು ಅಕ್ಟೋಬರ್ 02ರಂದು ಬಿಡುಗಡೆಯಾಗುತ್ತಿದ್ದು, ಚಿತ್ರದ ಕೆಲಸಗಳು ನಡೆಯುತ್ತಲೇ ಇದೆ. ಈ ಮಧ್ಯೆ, ಚಿತ್ರವನ್ನು ದಾಖಲೆ ಮಟ್ಟದಲ್ಲಿ ಬಿಡುಗಡೆ ಮಾಡುವುದಕ್ಕೆ ಹೊಂಬಾಳೆ ಫಿಲಂಸ್‍ ತಂಡವು ತೀರ್ಮಾನಿಸಿದೆ. ‘ಕಾಂತಾರ – ಚಾಪ್ಟರ್ …

ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಚಿತ್ರಗಳು ನಿರೀಕ್ಷೆಯಂತೆ ಬಿಡುಗಡೆಯಾಗುತ್ತಿಲ್ಲ. ಮೊದಲು ಒಂದು ದಿನ ಘೋಷಣೆಯಾಗಿ, ಕೊನೆಗೆ ಪೋಸ್ಟ್ಪೋನ್‍ ಆಗಿ, ಇನ್ನೊಂದು ದಿನ ಬಿಡುಗಡೆಯಾಗುವುದು ಸಹಜವಾಗಿದೆ. ಆದರೆ, ‘ಬ್ರ್ಯಾಟ್‍’ ಚಿತ್ರವು ಘೋಷಣೆಯಾದ ದಿನಕ್ಕಿಂತ ಎರಡು ವಾರ ಮೊದಲೇ ಬಿಡುಗಡೆಯಾಗುತ್ತಿದೆ. ‘ಡಾರ್ಲಿಂಗ್‍’ ಕೃಷ್ಣ ಅಭಿನಯದ ‘ಬ್ರ್ಯಾಟ್‍’ …

dhanjya halagali first rooar

ಕನ್ನಡದಲ್ಲಿ ದೇಶಭಕ್ತಿ ಕುರಿತಾದ ಚಿತ್ರಗಳು ಹಲವು ಬಂದಿವೆಯಾದರೂ, ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆಯಲ್ಲಿ ತಯಾರಾದಂತಹ ಚಿತ್ರಗಳು ಬಂದಿದ್ದು ಕಡಿಮೆಯೇ. ಈಗ ಕನ್ನಡ ಮಣ್ಣಿನ ಐತಿಹಾಸಿಕ ಚಿತ್ರವೊಂದು ಸದ್ದಿಲ್ಲದೆ ತಯಾರಾಗುತ್ತಿದ್ದು, ಚಿತ್ರಕ್ಕೆ ‘ಹಲಗಲಿ’ ಎಂದು ಹೆಸರಿಡಲಾಗಿದೆ. ಈ ಚಿತ್ರದ ಫಸ್ಟ್ ರೋರ್ ಎಂಬ ಹೆಸರಿನ …

rishb shetty

ತೆಲುಗಿನ ಜನಪ್ರಿಯ ಹಾಗೂ ಯಶಸ್ವಿ ಚಿತ್ರ ನಿರ್ಮಾಣ ಸಂಸ್ಥೆ ಸಿತಾರಾ ಎಂಟರ್‌ಟೈನ್‌ಮೆಂಟ್ಸ್, ಇದೀಗ ಮತ್ತೊಂದು ದೊಡ್ಡ ಚಿತ್ರಕ್ಕೆ ಕೈಹಾಕಿದೆ. ‘ಪ್ರೊಡಕ್ಷನ್‌ ನಂಬರ್‌ 36’ ಹೆಸರಿನ ಬಿಗ್‌ ಬಜೆಟ್‌ ಸಿನಿಮಾ ಘೋಷಣೆ ಮಾಡಿದ್ದು, ಈ ಮೂಲಕ ಕನ್ನಡ ಸಿನಿಮಾ ನಿರ್ಮಾಣಕ್ಕೆ ಪಾದಾರ್ಪಣೆ ಮಾಡುತ್ತಿದೆ. …

misa rashmika

ರಶ್ಮಿಕಾ ಮಂದಣ್ಣ ಚಿತ್ರದಿಂದ ಚಿತ್ರಕ್ಕೆ ವಿವಿಧ ಪಾತ್ರಗಳನ್ನು ಮಾಡುತ್ತಿದ್ದಾರೆ. ಈಗ ಅವರು ‘ಮೈಸಾ’ ಎಂಬ ಹೊಸ ಚಿತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರದಲ್ಲಿ ಅವರು ಗೊಂಡಾ ಬುಡಕಟ್ಟು ಮಹಿಳೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಇದೆ. ‘ಮೈಸಾ’ ಒಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, …

Stay Connected​
error: Content is protected !!