ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆಯಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದಲ್ಲೇ ಅತ್ಯಧಿಕ 16.7 ಸೆಂಟಿಮೀಟರ್ ಮಳೆ ದಾಖಲಾಗಿದೆ. ಶನಿವಾರ ಬೆಳಿಗ್ಗೆ ಸುರಿದ ಧಾರಾಕಾರ ಮಳೆಯಿಂದ ಪಾಣಾಜೆ ಗಮನ ಸೆಳೆದಿದೆ. ಇದೇ ವೇಳೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. …