Panaje

ಪಾಣಾಜೆಯಲ್ಲಿ ಅತ್ಯಧಿಕ ಮಳೆ: 16.7 ಸೆಂಟಿಮೀಟರ್ ದಾಖಲು!

ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆಯಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದಲ್ಲೇ ಅತ್ಯಧಿಕ 16.7 ಸೆಂಟಿಮೀಟರ್ ಮಳೆ ದಾಖಲಾಗಿದೆ. ಶನಿವಾರ ಬೆಳಿಗ್ಗೆ ಸುರಿದ ಧಾರಾಕಾರ ಮಳೆಯಿಂದ ಪಾಣಾಜೆ…

2 hours ago