ಬೆಂಗಳೂರು: ರಾಜ್ಯಾದ್ಯಂತ ಗ್ರಾಮಪಂಚಾಯ್ತಿಗಳಲ್ಲಿ ಪರಿಶಿಷ್ಟ ಜಾತಿ/ಪಂಗಡದ ಕಲ್ಯಾಣ ಕಾರ್ಯಕ್ರಮಗಳಿಗೆ ಮೀಸಲಿಟ್ಟ ಅನುದಾನವನ್ನು ಸಮರ್ಪಕವಾಗಿ ಬಳಸಲು ಪಂಚತಂತ್ರ-2 ಯೋಜನೆ ಜಾರಿ ಮಾಡಿವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಪರಿಷತ್‍ನಲ್ಲಿ ಹೇಳಿದರು. ಸದಸ್ಯ ಡಾ.ಡಿ.ತಿಮ್ಮಯ್ಯನವರ ಪ್ರಶ್ನೆಗೆ ಉತ್ತರಿಸಿದ ಅವರು, 2022-23ನೇ ಸಾಲಿನಲ್ಲಿ …