ಬೆಂಗಳೂರು: ರಾಜ್ಯಾದ್ಯಂತ ಗ್ರಾಮಪಂಚಾಯ್ತಿಗಳಲ್ಲಿ ಪರಿಶಿಷ್ಟ ಜಾತಿ/ಪಂಗಡದ ಕಲ್ಯಾಣ ಕಾರ್ಯಕ್ರಮಗಳಿಗೆ ಮೀಸಲಿಟ್ಟ ಅನುದಾನವನ್ನು ಸಮರ್ಪಕವಾಗಿ ಬಳಸಲು ಪಂಚತಂತ್ರ-2 ಯೋಜನೆ ಜಾರಿ ಮಾಡಿವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಪ್ರಿಯಾಂಕ್…