ಮಂಡ್ಯ: ಜಿಲ್ಲಾಧಿಕಾರಿ ಡಾ ಕುಮಾರ ಇಂದು( ಮೇ.22) ಮಂಡ್ಯ ತಹಶೀಲ್ದಾರ್ ಕಚೇರಿ ಹಾಗೂ ತಾಲ್ಲೂಕು ಪಂಚಾಯತ್ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರೊಂದಿಗೆ ಚರ್ಚಿಸಿ ಕುಂದುಕೊರತೆಗಳ ಬಗ್ಗೆ ಚರ್ಚಿಸಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ತಾಲ್ಲೂಕು ಕಚೇರಿಯಲ್ಲಿ ಕಳೆದ …

