ಮೈಸೂರು: ಪಂಚಾಯತ್ ರಾಜ್ ಸಂಸ್ಥೆಗಳ ಬಲವರ್ಧನೆಯೊಂದಿಗೆ ಗ್ರಾಮೀಣ ಪ್ರದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಅಧಿಕಾರ ವಿಕೇಂದ್ರೀಕರಣದ ವ್ಯವಸ್ಥೆಯನ್ನು ಜಾರಿಗೆ ತಂದ ಆಶಯ ಇಂದು ನುಚ್ಚು ನೂರಾಗುತ್ತಿದ್ದು, ಸ್ಥಳೀಯ ಸಂಸ್ಥೆಗಳಿಗೆ…