Mysore
22
overcast clouds

Social Media

ಮಂಗಳವಾರ, 26 ಮೇ 2026
Light
Dark

pandavapura

Homepandavapura

Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಾಂಡವಪುರ ಠಾಣೆ ಪೊಲೀಸರು, ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಸುಮಾರು 10 ಲಕ್ಷ ರೂ …

ಪಾಂಡವಪುರ: ಪಾಂಡವಪುರ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಗಾಳಿಯ ಹೊಡೆತಕ್ಕೆ ಸಿಲುಕಿ ಬೋಟ್ ಮೊಗಚಿ ಕೇರಳ ಮೂಲದ ಇಬ್ಬರು ಮೃತಪಟ್ಟಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಕೆ.ಆರ್.ಎಸ್ ಹಿನ್ನೀರಿನ ಮೀನು ಸಾಕಾಣಿಕೆ ಸ್ಥಳದಲ್ಲಿ ಮೀನಿಗೆ ಆಹಾರ ಹಾಕಲು ಹೋಗುತ್ತಿದ್ದ ಯುವಕ ದೋಣಿ ಮಗುಚಿ …

ಪಾಂಡವಪುರ : ಸಾಲಬಾಧೆ ತಾಳಲಾರದೆ ಜೀವನದಲ್ಲಿ ಜುಗುಪ್ಸೆಗೊಂಡು ಯುವಕನೋರ್ವ ಚಾಕುವಿನಿಂದ ತನ್ನ ಕುತ್ತಿಗೆ ಕೂಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚಿಕ್ಕಮರಳಿ ಗ್ರಾಮದಲ್ಲಿ ನಡೆದಿದ್ದು, ಮಗನ ಸಾವಿನ ಸುದ್ದಿ ತಿಳಿದು ತಾಯಿ ಶಿವಮ್ಮ ಅವರಿಗೂ ಹೃದಯಾಘಾತವಾಗಿ ಆಸ್ಪತ್ರೆಗೆ ಸೇರಿರುವ ಘಟನೆ ಶನಿವಾರ …

ಚಿಕ್ಕಾಡೆ ಗ್ರಾಮದಲ್ಲಿ ಘಟನೆ; ಮೂವರ ಬಂಧನ ಪಾಂಡವಪುರ : ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ನಡೆಯುತ್ತಿದ್ದ ಕಲಹ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ತಾಲ್ಲೂಕಿನ ಚಿಕ್ಕಾಡೆ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗ್ರಾಮದ ಕೃಷ್ಣೇಗೌಡ (೬೨) ಹತ್ಯೆಗೀಡಾದ ವ್ಯಕ್ತಿ. ಅದೇ ಗ್ರಾಮದ ರಾಜು …

ವಾಹನ ಸಂಚಾರಕ್ಕೆ ಹರಸಾಹಸ, ಅಧಿಕಾರಿಗಳು - ಜನಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಪಾಂಡವಪುರ: ಪಾಂಡವಪುರದಿಂದ ಕೆ. ಆರ್. ಪೇಟೆಗೆ ಸಂಪರ್ಕ ಕಲ್ಪಿಸುವ ಮುಖ್ಯ ಹೆದ್ದಾರಿಯು ಗುಂಡಿಬಿದ್ದು ಸಂಪೂರ್ಣ ಹದಗೆಟ್ಟಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ನಿತ್ಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ …

ಪಾಂಡವಪುರ: ತಾಲ್ಲೂಕಿನ ಚಿನಕುರುಳಿಯ ಮುಖ್ಯರಸ್ತೆಯಲ್ಲಿರುವ ಹೋಟೆಲೊಂದಕ್ಕೆ ಮೈಸೂರಿನಿಂದ ಕೋಳಿ ಮಾಂಸ ಸರಬರಾಜು ಮಾಡುತ್ತಿದ್ದ ವ್ಯಕ್ತಿಯನ್ನು ತಡೆದ ಕೆಲವ್ಯಕ್ತಿಗಳು, ಕೆಟ್ಟ ವಾಸನೆ ಬರುತ್ತಿರುವ ಕುರಿತು ಪ್ರಶ್ನಿಸಿದ ಘಟನೆ ಗಾಳಿ ಸುದ್ದಿಯಾಗಿ ಸಾರ್ವಜನಿಕರಲ್ಲಿ ಸಾಕಷ್ಟು ಗಲಿಬಿಲಿ ಉಂಟು ಮಾಡಿತ್ತು. ಪಟ್ಟಣದ ಮುಖ್ಯರಸ್ತೆಯಲ್ಲಿನ ಚಿಕನ್ ಬಿರಿಯಾನಿ …

ಮಂಡ್ಯ: ಜನಪರವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪಾಂಡವಪುರ ಉಪ ವಿಭಾಗಾಧಿಕಾರಿ ಕೆ.ಆರ್. ಶ್ರೀನಿವಾಸ್ ಅವರ ವಿರುದ್ಧ ಕೆಲ ಪಟ್ಟಭದ್ರ ಹಿತಾಸಕ್ತಿಗಳು ರಾಜಕೀಯ ಪಿತೂರಿಯಿಂದ ವರ್ಗಾವಣೆಗೆ ಒತ್ತಡ ಹೇರುತ್ತಿವೆ. ಇದನ್ನು ನಿಲ್ಲಿಸಿ ಅವರನ್ನೆ ಮುಂದುವರಿಸಬೇಕೆಂದು ಭಾರತೀಯ ಕಿಸಾನ್ ಸಂಘದ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವರಿಗೆ …

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಜಯಂತಿ ನಗರದ ಬಳಿ ರೈತನೊಬ್ಬ ದರ ಕುಸಿತದಿಂದ ಕಂಗಾಲಾಗಿ ಕ್ಯಾಪ್ಸಿಕಂ ಗಿಡಗಳನ್ನು ಕಿತ್ತು ರಸ್ತೆ ಬದಿಗೆ ಎಸೆದಿದ್ದಾನೆ. ಕೃಷಿ ಮಾರುಕಟ್ಟೆಯಲ್ಲಿ ತರಕಾರಿ ದರ ಕುಸಿತ ಆಗಿದ್ದು, ಅದರಲ್ಲೂ ವಿದೇಶಿ ತಳಿಯ ಕೆಂಪು ಬಣ್ಣದ ದಪ್ಪ ಮೆಣಸಿಕಾಯಿ …

ಪಾಂಡವಪುರ : ತಾಲ್ಲೂಕಿನ ಬೇಬಿದಲ್ಲಿ ನಡೆಯುತ್ತಿರುವ ಬೇಬಿಬೆಟ್ಟದ ದನಗಳ ಜಾತ್ರೆಯಲ್ಲಿ ಚಿತ್ರನಟ ದರ್ಶನ್ ಸಾಕಿರುವ ಜೋಡೆತ್ತುಗಳು ಎಲ್ಲರ ಗಮನ ಸೆಳೆಯುತ್ತಿವೆ. ಈ ಜೋಡೆತ್ತುಗಳು 20 ಲಕ್ಷ ಬೆಲೆಬಾಳುತ್ತವೆ.  ಆರು ಹಲ್ಲಿನ ಜೋಡೆತ್ತು ಇವುಗಳಾಗಿದ್ದು, ಜಾತ್ರೆಯ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಈ ಭಾರೀ …

ಪಾಂಡವಪುರ: ಗೃಹಿಣಿಯೊಬ್ಬರು ತನ್ನ ಎರಡು ಮಕ್ಕಳೊಂದಿಗೆ ನಾಲೆಗೆ ಬಿದ್ದು ಘಟನೆಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಟ್ಟಣದ ಹಾರೋಹಳ್ಳಿ ಗ್ರಾಮದ ನಿವಾಸಿ ಧನಂಜಯ್ ಎಂಬವರ ಪತ್ನಿ ವಿದ್ಯಾ (೩೦) ಬದುಕುಳಿದಿದ್ದು, ತಮ್ಮ ಇಬ್ಬರು ಮಕ್ಕಳಾದ ಲಿತಿಷ(೮), ಕಿಶನ್(೨) ಘಟನೆಯಲ್ಲಿ …

  • 1
  • 2
Stay Connected​
error: Content is protected !!