pandavapura

ಸಾಲಭಾದೆ : ಯುವಕ ಆತ್ಮಹತ್ಯೆ, ಮಗನ ಸಾವಿನ ಸುದ್ದಿ ತಿಳಿದ ತಾಯಿಗೆ ಹೃದಯಾಘಾತ!

ಪಾಂಡವಪುರ : ಸಾಲಬಾಧೆ ತಾಳಲಾರದೆ ಜೀವನದಲ್ಲಿ ಜುಗುಪ್ಸೆಗೊಂಡು ಯುವಕನೋರ್ವ ಚಾಕುವಿನಿಂದ ತನ್ನ ಕುತ್ತಿಗೆ ಕೂಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚಿಕ್ಕಮರಳಿ ಗ್ರಾಮದಲ್ಲಿ ನಡೆದಿದ್ದು, ಮಗನ ಸಾವಿನ…

3 weeks ago

ಪಾಂಡವಪುರ | ಜಮೀನು ವಿವಾದ ; ವ್ಯಕ್ತಿ ಕೊಲೆ

ಚಿಕ್ಕಾಡೆ ಗ್ರಾಮದಲ್ಲಿ ಘಟನೆ; ಮೂವರ ಬಂಧನ ಪಾಂಡವಪುರ : ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ನಡೆಯುತ್ತಿದ್ದ ಕಲಹ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ತಾಲ್ಲೂಕಿನ ಚಿಕ್ಕಾಡೆ ಗ್ರಾಮದಲ್ಲಿ…

4 weeks ago

ಗುಂಡಿ ಬಿದ್ದ ಪಾಂಡವಪುರ-ಕೆ.ಆರ್.ಪೇಟೆ ಮುಖ್ಯ ರಸ್ತೆ

ವಾಹನ ಸಂಚಾರಕ್ಕೆ ಹರಸಾಹಸ, ಅಧಿಕಾರಿಗಳು - ಜನಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಪಾಂಡವಪುರ: ಪಾಂಡವಪುರದಿಂದ ಕೆ. ಆರ್. ಪೇಟೆಗೆ ಸಂಪರ್ಕ ಕಲ್ಪಿಸುವ ಮುಖ್ಯ ಹೆದ್ದಾರಿಯು ಗುಂಡಿಬಿದ್ದು ಸಂಪೂರ್ಣ…

8 months ago

ಕೋಳಿ ಮಾಂಸವಲ್ಲ ನಾಯಿ ಮಾಂಸ ಎಂದು ಪುಕಾರು : ಚಿನಕುರುಳಿಯಲ್ಲಿ ಹೋಟೆಲ್ ಮುಚ್ಚಿಸಿದ ಗುಂಪು

ಪಾಂಡವಪುರ: ತಾಲ್ಲೂಕಿನ ಚಿನಕುರುಳಿಯ ಮುಖ್ಯರಸ್ತೆಯಲ್ಲಿರುವ ಹೋಟೆಲೊಂದಕ್ಕೆ ಮೈಸೂರಿನಿಂದ ಕೋಳಿ ಮಾಂಸ ಸರಬರಾಜು ಮಾಡುತ್ತಿದ್ದ ವ್ಯಕ್ತಿಯನ್ನು ತಡೆದ ಕೆಲವ್ಯಕ್ತಿಗಳು, ಕೆಟ್ಟ ವಾಸನೆ ಬರುತ್ತಿರುವ ಕುರಿತು ಪ್ರಶ್ನಿಸಿದ ಘಟನೆ ಗಾಳಿ…

8 months ago

ಪಾಂಡವಪುರ ಎಸಿ ವರ್ಗಾವಣೆಗೆ ಒತ್ತಡ: ಭಾರತೀಯ ಕಿಸಾನ್ ಸಂಘ

ಮಂಡ್ಯ: ಜನಪರವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪಾಂಡವಪುರ ಉಪ ವಿಭಾಗಾಧಿಕಾರಿ ಕೆ.ಆರ್. ಶ್ರೀನಿವಾಸ್ ಅವರ ವಿರುದ್ಧ ಕೆಲ ಪಟ್ಟಭದ್ರ ಹಿತಾಸಕ್ತಿಗಳು ರಾಜಕೀಯ ಪಿತೂರಿಯಿಂದ ವರ್ಗಾವಣೆಗೆ ಒತ್ತಡ ಹೇರುತ್ತಿವೆ. ಇದನ್ನು…

10 months ago

ಪಾಂಡವಪುರ| ಕುಸಿದ ಕ್ಯಾಪ್ಸಿಕಂ ಬೆಲೆ: ಗಿಡ ಕಿತ್ತೆಸೆದ ರೈತ

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಜಯಂತಿ ನಗರದ ಬಳಿ ರೈತನೊಬ್ಬ ದರ ಕುಸಿತದಿಂದ ಕಂಗಾಲಾಗಿ ಕ್ಯಾಪ್ಸಿಕಂ ಗಿಡಗಳನ್ನು ಕಿತ್ತು ರಸ್ತೆ ಬದಿಗೆ ಎಸೆದಿದ್ದಾನೆ. ಕೃಷಿ ಮಾರುಕಟ್ಟೆಯಲ್ಲಿ ತರಕಾರಿ…

10 months ago

ಪಾಂಡವಪುರ : ದನಗಳ ಜಾತ್ರೆಯಲ್ಲಿ ಗಮನ ಸೆಳೆಯುತ್ತಿವೆ ದರ್ಶನ್ ಜೋಡೆತ್ತು

ಪಾಂಡವಪುರ : ತಾಲ್ಲೂಕಿನ ಬೇಬಿದಲ್ಲಿ ನಡೆಯುತ್ತಿರುವ ಬೇಬಿಬೆಟ್ಟದ ದನಗಳ ಜಾತ್ರೆಯಲ್ಲಿ ಚಿತ್ರನಟ ದರ್ಶನ್ ಸಾಕಿರುವ ಜೋಡೆತ್ತುಗಳು ಎಲ್ಲರ ಗಮನ ಸೆಳೆಯುತ್ತಿವೆ. ಈ ಜೋಡೆತ್ತುಗಳು 20 ಲಕ್ಷ ಬೆಲೆಬಾಳುತ್ತವೆ. …

11 months ago

ಪಾಂಡವಪುರ | ಮಕ್ಕಳೊಂದಿಗೆ ನಾಲೆಗೆ ಹಾರಿದ ತಾಯಿ

ಪಾಂಡವಪುರ: ಗೃಹಿಣಿಯೊಬ್ಬರು ತನ್ನ ಎರಡು ಮಕ್ಕಳೊಂದಿಗೆ ನಾಲೆಗೆ ಬಿದ್ದು ಘಟನೆಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಟ್ಟಣದ ಹಾರೋಹಳ್ಳಿ ಗ್ರಾಮದ ನಿವಾಸಿ ಧನಂಜಯ್ ಎಂಬವರ…

1 year ago

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಸೂಪರ್ ಮಾರ್ಕೆಟ್ ಭಸ್ಮ

ಪಾಂಡವಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಪಟ್ಟಣದ ರೈನ್ ಬೋ ಸೂಪರ್ ಮಾರ್ಕೆಟ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿ ಲಕ್ಷಾಂತರ ರೂ. ನಷ್ಟವಾಗಿರುವ ಘಟನೆ ಶುಕ್ರವಾರ ( ಮೇ 24…

2 years ago

ಹೆಣ್ಣು ಭ್ರೂಣ ಪತ್ತೆ ಪ್ರಕರಣ: ಸ್ಥಳ ಮ‌ಹಜರ್ ನಡೆಸಿದ ಜಿಲ್ಲಾಧಿಕಾರಿ

ಪಾಂಡವಪುರ: ಇಲ್ಲಿನ ಆರೋಗ್ಯ ಇಲಾಖೆಯ ವಸತಿಗೃಹದಲ್ಲಿ ಹೆಣ್ಣು ಭ್ರೂಣ ಪತ್ತೆ ಮಾಡುತ್ತಿದ್ದ ಮನೆಗೆ ಜಿಲ್ಲಾಧಿಕಾರಿ ಡಾ.ಕುಮಾರ, ಪೊಲೀಸ್‌ ವರಿಷ್ಠಾಧಿಕಾರಿ ಎನ್.ಯತೀಶ್‌ ಹಾಗೂ ಜಿಲ್ಲಾ ಪಂಚಾಯತ್‌ ಸಿಇಒ ಶೇಖ್‌…

2 years ago