ಇಂದು ಸಂಗೀತ ದಿಗ್ಗಜ ದಿ.ರಾಜೀವ ತಾರಾನಾಥ್‌ರ ೯೦ನೇ ಹುಟ್ಟುಹಬ್ಬ ಮೂವತ್ತಾರು ವರ್ಷಗಳ ಕಾಲ ಒಬ್ಬ ಗುರುವಾಗಿ, ತಂದೆಯಾಗಿ, ತಾಯಿಯಂತೆಯೇ ಅಕ್ಕರೆ ಕಾಳಜಿ ತೋರಿ ನನ್ನ ಬದುಕನ್ನು ರೂಪಿಸಿಕೊಟ್ಟವರು ಮೇರು ವ್ಯಕ್ತಿತ್ವದ ಪಂಡಿತ ರಾಜೀವ ತಾರಾನಾಥರು. ನಾನು ಪಂಡಿತ ರಾಜೀವ ತಾರಾನಾಥರನ್ನು ಮೊಟ್ಟಮೊದಲ …