Mysore
18
overcast clouds

Social Media

ಮಂಗಳವಾರ, 13 ಜನವರಿ 2026
Light
Dark

panic

Homepanic

ಹುಣಸೂರು : ರೈತರ ಮೇಲೆ ದಾಳಿ ಮಾಡಲು ಯತ್ನಿಸಿದ ಹುಲಿ ತಾಲೂಕಿನ ಹನಗೋಡು ಹೋಬಳಿ ಗುರುಪುರ ಬಳಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಕಾಡಂಚಿನ ಪ್ರದೇಶದಲ್ಲಿರುವ ಗೌಡನಕಟ್ಟೆ ಗ್ರಾಮದ ಜಮೀನಿನಲ್ಲಿ ಗುರುವಾರ ತಡರಾತ್ರಿ ಸೆರೆ ಸಿಕ್ಕಿದೆ. ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದರಿಂದ …

ಓದುಗರ ಪತ್ರ

ಮೈಸೂರಿನ ರೂಪಾನಗರ ಬಡಾವಣೆಯಲ್ಲಿ ರಸ್ತೆ, ಬೀದಿ ದೀಪ ಮೊದಲಾದ ಮೂಲ ಸೌಕರ್ಯಗಳಿಲ್ಲದೇ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ರಸ್ತೆಗಳು ತೀರಾ ಹದಗೆಟ್ಟಿದ್ದುಸಾರ್ವಜನಿಕರು ಹರ ಸಾಹಸಪಡುವಂತಾಗಿದೆ. ಬೀದಿ ದೀಪಗಳು ಕೆಟ್ಟಿದ್ದು ತಿಂಗಳುಗಳು ಕಳೆದರೂ ಸಂಬಂಧಪಟ್ಟವರು ಸರಿಪಡಿಸಿಲ್ಲ. ಖಾಲಿ ನಿವೇಶನಗಳಲ್ಲಿ ಗಿಡಗಂಟಿಗಳು ಬೆಳೆದಿದ್ದು, ಹಾವು, ಚೇಳುಗಳ …

ಎಚ್.ಡಿ.ಕೋಟೆ: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಸೋಗಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿ ಆತಂಕ ಸೃಷ್ಟಿಸಿದೆ. ಗ್ರಾಮದ ಶಿವಮೂರ್ತಿ ಹಾಗೂ ದೊರೆಸ್ವಾಮಿ ಅವರ ಕೊಟ್ಟಿಗೆಯಲ್ಲಿ ಕಟ್ಟಿದ್ದ ಮೇಕೆಗಳ ಮೇಲೆ ಚಿರತೆ ದಾಳಿ ನಡೆಸಿದೆ. ಮೇಕೆಗಳನ್ನು ಕೊಂದು ಎಳೆದೊಯ್ಯುವ ಪ್ರಯತ್ನ ಮಾಡಿದ್ದರೂ, ಹಗ್ಗದಿಂದ ಕಟ್ಟಿದ್ದ …

ಗುಂಡ್ಲುಪೇಟೆ: ತಾಲ್ಲೂಕಿನ ಶ್ಯಾನಡ್ರಹಳ್ಳಿ-ಮೂಡಗೂರು ಗ್ರಾಮದ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ಮೂಡಗೂರು ಗ್ರಾಮದ ನಾಗರಾಜಪ್ಪ ಎಂಬವರ ಕಬ್ಬಿನ ಗದ್ದೆಯಲ್ಲಿ ಅವಿತುಕೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಗೊಂಡಿದ್ದರು. ಸ್ಥಳಕ್ಕೆ ಅರಣ್ಯ ಇಲಾಖೆ ಮತ್ತು ಪೊಲೀಸರು ಭೇಟಿ ನೀಡಿದ್ದಾರೆ. ಕಾಡಾನೆ ಎಲ್ಲಿಂದ ಬಂತು ಎಂಬುದು ತಿಳಿದುಬಂದಿಲ್ಲ. …

ಸರಗೂರು: ತಾಲ್ಲೂಕಿನ ಹಂಚೀಪುರ ಗ್ರಾಮದ ಜಮೀನೊಂದರಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಗ್ರಾಮಸ್ಥರನ್ನು ಭಯಭೀತರನ್ನಾಗಿಸಿದೆ. ಗ್ರಾಮದ ಹೊರವಲಯದಲ್ಲಿರುವ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ದಾರಿಯಲ್ಲಿ ಹೋಗುವವರ ಮೊಬೈಲ್‌ ಕ್ಯಾಮರಾದಲ್ಲಿ ಚಿರತೆ ದೃಶ್ಯ ಸೆರೆಯಾಗಿದೆ. ದಾರಿಯಲ್ಲಿ ಹೋಗುತ್ತಿದ್ದ ಕಾರನ್ನು ಕಂಡ ಕೂಡಲೇ ತೋಟದೊಳಗೆ ನುಗ್ಗಿದ ಚಿರತೆ, ಸುಮಾರು …

Stay Connected​
error: Content is protected !!