ಹೊಸದಿಲ್ಲಿ : ಇತ್ತೀಚಿನ ವರ್ಷಗಳಲ್ಲಿ ರಾಜ್ಯ ಎದುರಿಸಿದ ಅತ್ಯಂತ ಭೀಕರ ಪ್ರವಾಹಗಳಲ್ಲಿ ಒಂದಾದ ಪಂಜಾಬ್‍ನಲ್ಲಿ ಹಾನಿಗೊಳಗಾದ ಜನರು, ರೈತರನ್ನು ಭೇಟಿ ಹಾಗೂ ಪರಿಹಾರ ಕಾರ್ಯಾಚರಣೆಗಳು ಮತ್ತು ಪುನರ್ವಸತಿ ಪ್ರಯತ್ನಗಳ ಮೇಲ್ವಿಚಾರಣೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಸೆ. 9 ರಂದು ಪಂಜಾಬ್‍ಗೆ …

ಅದಂಪುರ: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಪಂಜಾಬ್‍ನ ಅದಂಪುರ ವಾಯುನೆಲೆಗೆ ಭೇಟಿ ನೀಡಿ, ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಈ ಭೇಟಿ ಪಾಕಿಸ್ತಾನಕ್ಕೆ ಎಚ್ಚರಿಕೆಯ …
ಅಮೃತಸರ: ಪಂಜಾಬ್‌ನ ಅಮೃತಸರದ ಐದು ಗ್ರಾಮಗಳಲ್ಲಿ ನಕಲಿ ಮದ್ಯ ಸೇವಿಸಿ 14 ಜನರು ಸಾವನ್ನಪ್ಪಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರಕರಣ ಸಂಬಂಧ ಐವರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಂಗಲಿ, ಪಾತಾಳಪುರಿ, ಮರಾರಿ ಕಲಾನ್, …