Mysore
22
overcast clouds
Light
Dark

panju gangolli

Homepanju gangolli

ಪಂಜು ಗಂಗೊಳ್ಳಿ ಚೆನ್ನೈಯ ತಿಲಕ್‌ ಒಬ್ಬ ಸಾಮಾಜಿಕ ಕಾರ್ಯಕರ್ತ. ಅವರು ಚೆನ್ನೈಯ "ಸೇವೆ ಕರಂಗಳ್' ಎಂಬ ಸಂಸ್ಥೆಯ ಸ್ಥಾಪಕರಲ್ಲೊಬ್ಬರು. 'ಸೇವೆ ಕರಂಗಳ್' ಚೆನ್ನೈಯ ಎಂಟು ಬಾಲಾಶ್ರಮಗಳ ಬೇಕು ಬೇಡಗಳನ್ನು ನಿಭಾಯಿಸುತ್ತದೆ. ಚಿಕ್ಕ ಮಕ್ಕಳು ತಮ್ಮ ಸುತ್ತಮುತ್ತಲಿನವರಿಂದ ಎಲ್ಲಕ್ಕಿಂತ ಹೆಚ್ಚಾಗಿ ಪ್ರೀತಿ ಹಾಗೂ …

ಪಂಜು ಗಂಗೊಳ್ಳಿ ಜಗತ್ತಿನ ಯಾವುದೇ ಭಾಗದಲ್ಲಿ ಯಾವುದೇ ಯುದ್ಧ ನಡೆಯಲಿ, ಅದಕ್ಕೆ ಎಲ್ಲರಿಗಿಂತ ಹೆಚ್ಚು ಬೆಲೆ ತೆರುವವರು ಮಕ್ಕಳು. 2022ರ ಫೆಬ್ರವರಿಯಿಂದ ನಡೆಯುತ್ತಿರುವ ರಷ್ಯಾ-ಉಕ್ರೇನ್ ಯುದ್ದದಲ್ಲಿ ಹಾಗೂ ಇತ್ತೀಚೆಗೆ ಗಾಜಾದಲ್ಲಿ ಶುರುವಾದ ಇಸ್ರೇಲ್-ಪ್ಯಾಲೆಸ್ಟೈನ್‌ ಯುದ್ಧದಲ್ಲೂ ಮಕ್ಕಳೇ ಅಧಿಕ ಸಂಖ್ಯೆಯ ಸಂತ್ರಸ್ತರು. ಇಸ್ರೇಲ್-ಪ್ಯಾಲೆಸ್ಟೆನ್ …

ಬೆಂಗಳೂರು : ನಿಘಂಟು ಬ್ರಹ್ಮ, ಭಾಷಾ ತಜ್ಞ ಕೀರ್ತಿಶೇಷ ಜಿ. ವೆಂಕಟಸುಬ್ಬಯ್ಯ ಅವರ ಸ್ಮರಣಾರ್ಥ, ಅವರ ಹೆಸರಿನಲ್ಲಿ ‘ಕಥೆಕೂಟ’ ಪ್ರಶಸ್ತಿಯೊಂದನ್ನು ಆರಂಭಿಸುತ್ತಿದೆ. ಭಾಷೆಯಲ್ಲಿ ವಿಶಿಷ್ಟ ಪ್ರಯೋಗಗಳನ್ನು ಮಾಡಿದ, ಭಾಷೆಗೆ ಸೃಜನಶೀಲ ಕೊಡುಗೆ ನೀಡಿದ ಮತ್ತು ಭಾಷೆಯ ಸಾಧ್ಯತೆಗಳನ್ನು ವಿಸ್ತರಿಸುವ ಕೆಲಸದಲ್ಲಿ ನಿರತರಾಗಿರುವ …

  ಬಡ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ಕೊಡಲು ಹುಟ್ಟಿಕೊಂಡ ‘ಬಿಎಎಸ್ ಕ್ಲಬ್’ ಪರಿಸರ ಜಾಗೃತಿ ಮೂಡಿಸುತ್ತಾ ಇದುವರೆಗೆ ೧.೭ ಲಕ್ಷ ಗಿಡಗಳನ್ನು ನೆಟ್ಟಿದೆ ಬಿಹಾರದ ಸಮಷ್ಟಿಪುರದ ಬಲ್ಜಿತ್ ಕುಮಾರ್‌ನ ತಂದೆ ಗಾರೆ ಕೆಲಸ ಮಾಡುವ ಒಬ್ಬ ದಿನಗೂಲಿ. ಆರ್ಥಿಕ ಕಾರಣದಿಂದ ಸಹಜವಾಗಿಯೇ …

ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ನಡೆದ ಎನ್‌ಇಇಟಿ ಪರೀಕ್ಷೆಯಲ್ಲಿ ಪಾಸಾಗಿ, ಔರಂಗಾಬಾದಿನ ಮೆಡಿಕಲ್ ಕಾಲೇಜೊಂದರಲ್ಲಿ ಸೀಟು ಪಡೆದಳು ಶಬನಾ ಎರಡು ವರ್ಷಗಳ ಹಿಂದೆಯೇ ಎನ್‌ಇಇಟಿ ಪರೀಕ್ಷೆಯಲ್ಲಿ ಕುಳಿತುಕೊಂಡಿದ್ದಳು. ಆ ಪರೀಕ್ಷೆಯಲ್ಲಿ ಪಾಸಾಗಿದ್ದರೂ ತಾನು ಪಡೆದ ಅಂಕಗಳ ಬಗ್ಗೆ ಅವಳಿಗೆ ತೃಪ್ತಿಯಿಲ್ಲದ ಕಾರಣ …

ಭಿಲ್ಲೋರೆಯವರಿಂದ ಸ್ಫೂರ್ತಿಗೊಂಡ ನೂರಾರು ಜನ ಮುಂಬೈಕಾರರು ಅವರೊಂದಿಗೆ ಕೈಜೋಡಿಸಿ, ‘ಫಿಲ್ಲ್ ಇನ್ ದಿ ಪೋಟ್ ಹೋಲ್ಸ್ ಪ್ರಾಜೆಕ್ಟ್’ ಎಂಬ ಒಂದು ಒಂದು ನಾಗರಿಕರ ಸಮಿತಿ ರಚಿಸಿ, ‘ಸ್ಪಾಟ್‌ಹೋಲ್’ ಎಂಬ ಒಂದು ಮೊಬೈಲ್ ಆಪ್‌ಅನ್ನು ಪ್ರಾರಂಭಿಸಿದರು. ಜನ ಈ ಆಪ್‌ಅನ್ನು ಬಳಸಿ ತಾವು …

 ಧರ್ಮ ಜನರನ್ನು ಒಡೆಯುತ್ತದೆಯೇ ವಿನಃ ಬೆಸೆಯುವುದಿಲ್ಲ ಎಂದು ನಂಬಿ ಅನಾಥ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿರುವ ದಂಪತಿಗಳು  ನಲ್ವತ್ತು ವರ್ಷಗಳ ಹಿಂದೆ ಆಂಧ್ರಪ್ರದೇಶದ ಓಂಗೋಲೆಯ ಪಿ ರಾಜಲಕ್ಷ್ಮಿ ಮತ್ತು ಯೆರಾಗೊಂಡಾಪಾಲಂನ ಎಸ್‌ಎಂಡಿ ಖಾಸೀಂ, ಸಿಎಸ್‌ಆರ್ ಕಾಲೇಜಿನಲ್ಲಿ ಕಲಿಯುತ್ತಿರುವಾಗ ಪರಸ್ಪರ ಪ್ರೇಮಿಸಿ ಮದುವೆಯಾದರು. …

1982ರಲ್ಲಿ ವಿನೋಬಾ ಭಾವೆಯವರ ಕರೆಗೆ ಓಗೊಟ್ಟು ‘ದೇವೋನಾರ್ ಗೋರಕ್ಷಾ ಸತ್ಯಾಗ್ರಹ ಸಚಾಲಕ್ ಸಮಿತಿ’ ಅಹಿಂಸಾತ್ಮಕ ಪ್ರತಿಭಟನೆ ಪ್ರಾರಂಭಿಸಿತ್ತು! ೧೯೮೨ರ ಜನವರಿ ೧೧ರಿಂದಲೂ ದೇವೋನಾರ್ ಕಸಾಯಿಖಾನೆ ಎದುರು ಜಾನುವಾರುಗಳನ್ನು ತುಂಬಿಕೋಂಡ ಟ್ರಕ್ಕ್ ಬರುವುದು, ಜನರ ಗುಂಪು ಅದರೆದುರು ಪ್ರತಿಭಟಿಸುವುದು, ಪೋಲಿಸ್ ಅವರನ್ನು ಬಂಧಿಸುವುದು, …

ತಿಲಕರಿಗೂ ಮೊದಲು ಪುಣೆಯ ಲಕ್ಷ್ಮೀ ರೋಡಿನಲ್ಲಿ ಹಿಂದೂ ಮುಸ್ಲಿಮರು ಸೇರಿ ಭಾವೈಕ್ಯತೆ ಹುಟ್ಟು ಹಾಕಲು ಸಾರ್ವಜನಿಕ ಗಣೇಶೋತ್ಸವನ್ನು ಪ್ರಾರಂಭಿಸಿದ್ದರು  ತಿಲಕರ ಭೇಟಿಯಿಂದ ಸ್ಪೂರ್ತಿಗೊಂಡ ಜುಮ್ಮಾ ದಾದಾ ೧೯೦೧ರಲ್ಲಿ ತಮ್ಮ ‘ವ್ಯಾಯಾಮ ಮಂದಿರ’ ಆಖಾಡಾದಲ್ಲಿ ದೊಡ್ಡ ಮಟ್ಟದ ಸಾರ್ವಜನಿಕ ಗಣೇಶೋತ್ಸವನ್ನು ನಡೆಸುತ್ತಾರೆ. ಆಗ …

ಇದು ಎಂತಹ ತುಟ್ಟಿ ಕಾಲವೆಂದರೆ ೫ ರೂಪಾಯಿಗೆ ಒಂದು ಒಳ್ಳೆಯ ಚಾಕೊಲೆಟ್ ಕೂಡ ಸಿಗದು. ಅಂತಹದರಲ್ಲಿ, ಒಂದು ರೂಪಾಯಿಗೆ ಅನ್ನ, ಸಾಂಬಾರು, ರಸಂ ಇರುವ ಊಟ ಸಿಗುತ್ತದೆ ಅಂದರೆ ಯಾರಾದರೂ ನಂಬುವರೇ? ತಮಿಳುನಾಡಿನ ಚೆನ್ನೈಯಿಂದ ೫೦೦ ಕಿಮೀ ದೂರದಲ್ಲಿರುವ ಈರೋಡ್‌ನಲ್ಲಿ  ವಿ.ವೆಂಕಟರಮಣನ್ …

  • 1
  • 2