ಹೊಸದಿಲ್ಲಿ: ಮೊನ್ನೆಯಷ್ಟೇ ( ಸೆಪ್ಟೆಂಬರ್ 8 ) ಮುಕ್ತಾಯಗೊಂಡ 2024ರ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಪರ ಪದಕಗಳನ್ನು ಗೆದ್ದ ಕ್ರೀಡಾಪಟುಗಳಿಗೆ ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವೀಯ ಇಂದು ( ಸೆಪ್ಟೆಂಬರ್ 10 ) ನಡೆದ ಅಭಿನಂದನಾ ಸಮಾರಂಭದಲ್ಲಿ ನಗದು ಬಹುಮಾನವನ್ನು ಘೋಷಿಸಿದರು. …

ಪ್ಯಾರಿಸ್: ಪ್ಯಾರಾಲಿಂಪಿಕ್ಸ್ 2024ರಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಬಂದಿದೆ. ಪುರುಷರ ಹೈಜಂಪ್ ಟಿ64 ಸ್ಪರ್ಧೆಯಲ್ಲಿ ಪ್ರವೀಣ್ ಕುಮಾರ್ ಚಿನ್ನದ ಪದಕ ಗೆಲ್ಲುವುದರೊಂದಿಗೆ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಮೂರು ವರ್ಷಗಳ ಹಿಂದೆ ಟೋಕಿಯೊ ಕೂಟದಲ್ಲಿ ಬೆಳ್ಳಿ ಗೆದ್ದಿದ್ದ ಪ್ರವೀಣ್, ಇದೀಗ ಸುಧಾರಿತ …
ಪ್ಯಾರಿಸ್: ಇಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪ್ಯಾರ ಜುಡೊ ಸ್ಪರ್ಧಿ ಕಪಿಲ್ ಪರ್ಮಾರ್ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಪ್ಯಾರ ಜುಡೊದಲ್ಲಿ ಕಂಚಿನ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕಪಿಲ್ ಪರ್ಮಾರ್ ಅವರು ಪುರುಷರ …
ಪ್ಯಾರಿಸ್: ಪುರುಷರ ರಿಕರ್ವ್ ಆರ್ಚರಿಯ ವಿಭಾಗದಲ್ಲಿ ಭಾರತದ ಹರ್ವಿಂದರ್ ಸಿಂಗ್ ಬಧುವಾರ ಚಿನ್ನದ ಪದಕ ಗೆದ್ದಿದ್ದಾರೆ. ಈ ಮೂಲಕ ಪ್ಯಾರಾಲಿಂಪಿಕ್ಸ್ ಆರ್ಚರಿಯಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಎಂಬ ದಾಖಲೆಯನ್ನು ಹರ್ವಿಂದರ್ ಸಿಂಗ್ ಬರೆದಿದ್ದಾರೆ. ಹರ್ವಿಂದರ್ ಸಿಂಗ್ ಅವರು ಪುರುಷರ ವೈಯಕ್ತಿಕ ರಿಕರ್ವ್ …
ಪ್ಯಾರಿಸ್: ಇಲ್ಲಿ ನಡೆಯುತ್ತಿರುವ 2024ರ ಪ್ಯಾರಾಲಿಂಪಿಕ್ಸ್‌ನ ಎರಡನೇ ದಿನವಾದ ಇಂದು ಭಾರತಕ್ಕೆ ಒಂದೇ ಆಟದಲ್ಲಿ ಎರಡು ಪದಕ ಬಂದಿದೆ. 10ಮೀ ಏರ್ ರೈಫಲ್ (ಎಸ್‌ಎಚ್-1) ನಲ್ಲಿ ಉತ್ತಮ ಪ್ರದರ್ಶನ ತೋರಿದ ಭಾರತದ ಹೆಮ್ಮೆಯ ಶೂಟರ್ ಅವನಿ ಲೇಖರಾ ಅವರು ಫೈನಲ್ಸ್‌ನಲ್ಲಿ 249.7 …