ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ವೈಯಕ್ತಿಕವಾಗಿದ್ದು, ಅವರ ಹೇಳಿಕೆಯಲ್ಲಿ ತಪ್ಪಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಸಮರ್ಥಿಸಿಕೊಂಡಿದ್ದಾರೆ.…