ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ ಜೋಡಿಸಿ, ಚರ್ಚೆಯಿಲ್ಲದೆ ಏಕಾಏಕಿ ಮಂಡನೆ ಮಾಡಿ, ಅಂಗೀಕರಿಸಲು ಮುಂದಾಗಿದ್ದರಿಂದ ಸೋಲುಂಟಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. …
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ ಜೋಡಿಸಿ, ಚರ್ಚೆಯಿಲ್ಲದೆ ಏಕಾಏಕಿ ಮಂಡನೆ ಮಾಡಿ, ಅಂಗೀಕರಿಸಲು ಮುಂದಾಗಿದ್ದರಿಂದ ಸೋಲುಂಟಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. …
ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗಾಗಿ ಯಾವುದೇ ಲಾಬಿಯನ್ನು ಮಾಡುತ್ತಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ಭೇಟಿಯಾಗಲು ದೆಹಲಿಗೂ ಹೋಗುತ್ತಿಲ್ಲ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಹೆಚ್ಚು ಗೊಂದಲವನ್ನೂ ಮಾಡುವುದಿಲ್ಲ ಎಂದು …
ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಪರಮೇಶ್ವರ್ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಜಕೀಯ ಕಾರಣಕ್ಕೆ …
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮ್ಯಾಚ್ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಇಂದು ಆರ್‌ಸಿಬಿ ಹಾಗೂ ಕೆಎಸ್‌ಸಿಎ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …
ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಡ್ರಿಂಕ್ಸ್ ಮಾಡಿದ ಎಲ್ಲರನ್ನೂ ಮನೆಗೆ ಕರೆದುಕೊಂಡು ಹೋಗಿ ಬಿಡಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಂಬಾ ಕುಡಿದಿರುವವರು, ನಡೆಯಲು ಆಗದಿರುವವರನ್ನು ವಿಶ್ರಾಂತಿ ಸ್ಥಳಕ್ಕೆ …
ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಎಸ್‌ಐಟಿ ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆಯನ್ನು ಸರ್ಕಾರ ಎಸ್‌ಐಟಿಗೆ …
ಮಂಗಳೂರು: ಭಯೋತ್ಪಾದನಾ ಚಟುವಟಿಕೆಗಳಿಗೆ ವಿದೇಶಗಳ ಸಂಪರ್ಕದ ಸಾಧ್ಯತೆ ಇರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ ನಿಗಾ ವಹಿಸಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 2023ರಲ್ಲಿ ಭಯೋತ್ಪಾದನೆ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ …
ಬೆಂಗಳೂರು: ಸಂವಿಧಾನದಿಂದ ಜಾತ್ಯಾತೀತ ಪದ ಬಿಡಬೇಕು ಎಂಬ ಆರ್‍ಎಸ್‍ಎಸ್‍ನ ದತ್ತಾತ್ರೇಯ ಹೊಸಬಾಳೆ ಹೇಳಿಕೆಯೇ ಅಪ್ರಸ್ತುತವಾದುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರು ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‍ಎಸ್‍ಎಸ್‍ನ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆ ಸರಿಯಲ್ಲ. ಭಾರತದ ಸಂವಿಧಾನ …
ಬೆಂಗಳೂರು: ಖಾಸಗಿ ಕೆಲಸಗಳಿಗಾಗಿ ನಾನು ದೆಹಲಿ ಪ್ರವಾಸ ಮಾಡಿದ್ದು, ಯಾವುದೇ ರಾಜಕೀಯದ ಕಾರ್ಯಕ್ರಮ ಇಟ್ಟುಕೊಂಡಿರಲಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಎಐಸಿಸಿ ಕಚೇರಿ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗಿರಲಿಲ್ಲ. ಹೊಸ ಕಚೇರಿ …
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟವಾಗಿರುವ 14 ನಿವೇಶನಗಳನ್ನು ವಾಪಾಸ್ ನೀಡಿದ್ದು ಸ್ವಲ್ವ ತಡವಾಗಿರಬಹುದು, ಆದರೆ ಈ ನಿರ್ಧಾರ ಸರಿ ಇರುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸದಲ್ಲಿ ಇಂದು(ಅಕ್ಟೋಬರ್.1) ಸುದ್ದಿಗಾರರೊಂದಿಗೆ ಮಾತನಾಡಿ ಸಿಎಂ …