Mysore
19
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

parameshwar

Homeparameshwar

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಸೈಟು ಹಂಚಿಕೆ ಹಗರಣದಲ್ಲಿ ಪ್ರಾಷಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ ಬಗ್ಗೆ ಪರಮೇಶ್ವರ್‌ ಮಾತನಾಡಿದ್ದಾರೆ. ರಾಜ್ಯಪಾಲರು ಸಚಿವ ಸಂಪುಟ ಸಲಹೆ ಕೇಳಿದ ಮೇಲೆ ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡುವುದಿಲ್ಲ ಎಂದು ಭಾವಿಸಿದ್ದೇವು. ಶೋಕಾಷ್‌ …

ಬೆಂಗಳೂರು: ಮೃತ ಪಿಎಸ್‌ಐ ಪರಶುರಾಮ್‌ ಅವರ ಪತ್ನಿಗೆ ಸರ್ಕಾರಿ ಕೆಲಸ ನೀಡಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಪಿಎಸ್ಐ ಪರಶುರಾಮ್‌ ಸಾವಿನ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪರಶುರಾಮ್‌ ಸಾವು ನಿಗೂಢವಾಗಿದ್ದು, ಉನ್ನತ ಮಟ್ಟದ ಸಿಐಡಿ …

ಬೆಂಗಳೂರು : ಸೂರಜ್ ರೇವಣ್ಣ ವಿರುದ್ಧ ಸಲಿಂಗ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸಿಐಡಿ ತನಿಖೆಗೆ ಕೊಡುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಗೃಹ ಸಚಿವರು, ನಿನ್ನೆವರೆಗೂ ದೂರು ಬಂದಿರಲಿಲ್ಲ ಈಗ ಬಂದಿದೆ ಎಫ್.ಐ.ಆರ್ ಕೂಡ ಆಗಿದೆ. …

ಬೆಂಗಳೂರು: ದರ್ಶನ್‌ ಆಪ್ತೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್‌ ಮಾಡಿದ ಆರೋಪದಡಿ ರೇಣುಕಾಸ್ವಾಮಿ ಅವರ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಅವರನ್ನು ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಬಂಧಿಸಲಾಗಿದೆ. ಕೇವಲ ಮೆಸೇಜ್‌ ಮಾಡಿದ ಆರೋಪಕ್ಕೆ ಯುವಕನೋರ್ವನ ಪ್ರಾಣ ತೆಗೆದ …

ಬೆಂಗಳೂರು: ದೇಶದ ಮೊದಲ ಪ್ರಧಾನಿ ಜವಾಹರಲಾಲ್‌ ಬಳಿಕ ಮೊದಲ ಬಾರಿಗೆ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿಲಿರುವ ನರೇಂದ್ರ ಮೋದಿ ಅವರಿಗೆ ರಾಜ್ಯ ಗೃಹಸಚಿವ ಡಾ. ಜಿ ಪರಮೇಶ್ವರ್‌ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂರನೇ …

ಬೆಂಗಳೂರು: ಹಾಸನ ಪನ್‌ಡ್ರೈವ್‌ ಹಾಗೂ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಉಚ್ಛಾಟಿತ ಮುಖಂಡ ಪ್ರಜ್ವಲ್‌ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಈ ಬಗ್ಗೆ ರಾಜ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಅವರು ಪ್ರಜ್ವಲ್‌ ಬಂಧನ …

ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿಗೆ (ಎಸ್‌ಸಿ) ನೀಡಲಾಗಿದ್ದ ಒಳ ಮೀಸಲಾತಿಯ ಬಗ್ಗೆ ಪುನರ್‌ ಪರಿಶೀಲನೆ ನಡೆಸಲಾಗುವುದು ಎದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ತನ್ನ ಅಧಿಕಾರಾವಧಿಯಲ್ಲಿ …

ತುಮಕೂರು : ನಾಡಿನ ಮಕ್ಕಳ ಮಾನಸಿಕ ಮತ್ತು ದೈಹಿಕ ಸದೃಢತೆಗಾಗಿ ಕ್ಷೀರ ಭಾಗ್ಯ ಯೋಜನೆಯನ್ನು ಜಾರಿಗೆ ತಂದು 54 ಲಕ್ಷಕ್ಕೂ ಅಧಿಕ ಮಕ್ಕಳು ಪೌಷ್ಠಿಕ ಆಹಾರವನ್ನು ಪ್ರತಿ ದಿನ ಸೇವಿಸುವಂತಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಾರ ಮೆಚ್ಚುಗೆ ಗಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

  • 1
  • 2
Stay Connected​
error: Content is protected !!