ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದಡಿ ಜೈಲು ಪಾಲಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜ್ವರದಿಂದ ಬಳಲುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಆರೋಪದಡಿ ಹೆಚ್ಚು ಕಡಿಮೆ ಒಂದು ತಿಂಗಳಿನಿಂದ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಜ್ವರ ಬಂದಿದ್ದು, ಜೈಲಿನಲ್ಲಿ ವೈದ್ಯರು ತಪಾಸಣೆಗೆ …