Columbus
-6
broken clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

Parappana Agrahara Jail

HomeParappana Agrahara Jail

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಕೈದಿಗಳ ಮೋಜು-ಮಸ್ತಿ ವಿಡಿಯೋ ವೈರಲ್‌ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಆಪ್ತ ಧನ್ವೀರ್‌ ಇಂದು ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದ ನಟ ಧನ್ವೀರ್‌ ಅವರಿಗೆ ಪೊಲೀಸರು …

ಬೆಂಗಳೂರು : ರಾಜ್ಯಾದ್ಯಂತ ಭಾರೀ ವಿವಾದ ಸೃಷ್ಟಿಸಿದ್ದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿಗಳಿಗೆ ರಾಜಾತಿಥ್ಯ ನೀಡಿರುವುದು ಹಾಗೂ ಶಂಕಿತ ಭಯೋತ್ಪಾದಕನಿಗೆ ಸ್ಯಾಟ್‍ಲೈಟ್ ಫೋನ್ ಬಳಕೆ ಪ್ರಕರಣದಲ್ಲಿ ಒಬ್ಬರನ್ನು ಎತ್ತಂಗಡಿ ಮಾಡಿ ಇಬ್ಬರನ್ನು ಅಮಾನತುಗೊಳಿಸಲಾಗಿದೆ. ‌ ಪರಪ್ಪನ ಅಗ್ರಹಾರದ ಮುಖ್ಯ ಅಧೀಕ್ಷಕ ಸುರೇಶ್ …

ವಿಜಯನಗರ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳಿಗೆ ಹಾಗೂ ಉಗ್ರರಿಗೆ ರಾಜಾತಿಥ್ಯ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಈ ಕುರಿತು ವಿಜಯನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಜೈಲಿನಲ್ಲಿ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್‌ಗೆ ಪರಪ್ಪನ ಅಗ್ರಹಾರವೇ ಗತಿಯಾಗಿದ್ದು, ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ನ್ಯಾಯಾಲಯ ನಿರಾಕರಿಸಿದೆ. ಈ ಕುರಿತು ಬೆಂಗಳೂರಿನ 57ನೇ ಸಿಸಿಎಚ್‌ ನ್ಯಾಯಾಲಯ ಆದೇಶ ಹೊರಡಿಸಿದ್ದು, ಸದ್ಯಕ್ಕೆ ಬಳ್ಳಾರಿಗೆ ವರ್ಗಾಯಿಸಲು ಸಕಾರಣಗಳಿಲ್ಲ. …

darshan

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತೊಮ್ಮೆ ಜೈಲು ಸೇರಿದ್ದಾರೆ. ಈ ಬಾರಿ ಅವರ ಜೈಲು ವಾಸ ತುಸು ಸುದೀರ್ಘವಾಗಿಯೇ ಇರಲಿದೆ. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇನ್ನೂ ಕೆಲ ಆರೋಪಿಗಳ ಜಾಮೀನು ರದ್ದಾಗಿದ್ದು …

darshan (1)

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ಜಾಮೀನು ರದ್ದು ಮಾಡಿದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಸೆಂಟ್ರಲ್‌ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ಗೆ ಕೈದಿ ಸಂಖ್ಯೆಯನ್ನು ಜೈಲಾಧಿಕಾರಿಗಳು ನೀಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಅವರಿಗೆ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಆರು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದ ಪವಿತ್ರಾ ಗೌಡ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಕಳೆದ ಆರು ತಿಂಗಳ ಹಿಂದೆ ಜೈಲು ಸೇರಿದ್ದ ಪವಿತ್ರಾ ಗೌಡ ಹಾಗೂ ಇತರರಿಗೆ ಶುಕ್ರವಾರ ಹೈಕೋರ್ಟ್‌ …

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಟ ದರ್ಶನ್‌ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್‌, ಕಳೆದ ಎರಡು ತಿಂಗಳಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ಮತ್ತೆ 13 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್‌ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎರಡು ತಿಂಗಳಿನಿಂದಲೂ ನಟ ದರ್ಶನ್‌ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ …

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದೆ ಹಾಗೂ ನಟಿ ಸುಮಲತಾ ಅಂಬರೀಷ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಟ ದರ್ಶನ್‌ ಸದ್ಯ ಆರೋಪಿ ಸ್ಥಾನದಲ್ಲಿದ್ದಾರೆ. ಜೈಲಿನಲ್ಲಿರುವ ಉಳಿದವರನ್ನು …

  • 1
  • 2
Stay Connected​
error: Content is protected !!