ನಂಜನಗೂಡು: ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ತುಂಬಿ ಹರಿಯುತ್ತಿದೆ. ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಜಲಾಶಯದಿಂದ …

