ಮೈಸೂರು: ಮೈಸೂರಿನಿಂದ ಗೋಕರ್ಣಕ್ಕೆ ಪ್ರವಾಸ ಹೋಗಿದ್ದ ಶಾಲಾ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 26ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆ ಮುರ್ಕಿ ಕ್ರಾಸ್ ಬಳಿ ಭಾನುವಾರ ಸಂಜೆ ನಡೆದಿದೆ. ಮೈಸೂರಿನ …