ಬಾಲಿವುಡ್ ನಟಿ ಪರಿಣಿತಿ ಚೋಪ್ರಾ-ರಾಘವ್ ಚಡ್ಡಾ ಜೋಡಿ ಮದುವೆ ರಾಜಸ್ಥಾನದ ಲೀಲಾ ಪ್ಯಾಲೇಸ್‌ನಲ್ಲಿ ಅದ್ದೂರಿಯಾಗಿ ನೆರವೇರಿದೆ. ಸಿಖ್ ಪದ್ಧತಿಯಂತೆ ಪರಿಣಿತಿ-ರಾಘವ್ ಕುಟುಂಬಸ್ಥರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಭಾನುವಾರ ವೈವಾಹಿಕ ಜೀವನಕ್ಕೆ ಕಾಲಿಡುವ ಮೂಲಕ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಸಂಜೆ 6:30ಕ್ಕೆ …