Mysore
33
scattered clouds

Social Media

ಭಾನುವಾರ, 27 ಏಪ್ರಿಲ 2025
Light
Dark

paris olympics 2024

Homeparis olympics 2024

ಪ್ಯಾರಿಸ್‌: ಇಲ್ಲಿ ನಡೆಯುತ್ತಿರುವ 2024ರ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಬೆಳ್ಳಿ ಸಂದಿದೆ. 10ಮೀ ಏರ್‌ ರೈಫಲ್‌ (ಎಸ್‌ಎಚ್‌-1) ನಲ್ಲಿ ಉತ್ತಮ ಪ್ರದರ್ಶನ ತೋರಿದ ಭಾರತದ ಶೂಟರ್‌ ಮನೀಶ ನರ್ವಾಲ್‌ ಅವರು ಬೆಳ್ಳಿ ಪದಕ ಗೆದ್ದು ಬೀಗಿದರು. ಆ ಮೂಲಕ ಭಾರತಕ್ಕೆ ಒಂದೇ …

ನವದೆಹಲಿ: ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟ ಮುಗಿಸಿ ವಾಪಸ್ ಆಗಿರುವ ಕ್ರೀಡಾಪಟುಗಳೊಂದಿಗೆ ನಿನ್ನೆ ಸ್ವಾತಂತ್ರ್ಯ ದಿನದಂದು ಮಾತುಕತೆ ನೆಡೆಸಿದ ಮೋದಿ ವಿನೇಶ್‌ ಫೋಗಟ್ ಸಾಧನೆಗಳನ್ನು ಹೊಗಳಿದ್ದಾರೆ. 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕಲು ಪ್ರಯತ್ನಿಸಿ ಕೊನೆ ಕ್ಷಣದಲ್ಲಿ ಅವಕಾಶ ವಂಚಿತರಾದ ವಿನೇಶ್ …

ನವದೆಹಲಿ: ಭಾರತೀಯ ಕುಸ್ತಿಪಟು ವಿನೇಶ್‌ ಫೋಗಟ್‌ ಒಲಿಂಪಿಕ್ಸ್‌ನ ಮಹಿಳೆಯರ 50ಕೆಜಿ ಫ್ರೀ ಸ್ಟೈಲ್‌ ಕುಸ್ತಿ ವಿಭಾಗದಲ್ಲಿ ಫೈನಲ್‌ ತಲುಪುವ ಮೂಲಕ ಗಮನರ್ಹ ಸಾಧನೆ ಮಾಡಿದ್ದರು. ಇನ್ನೇನು ಭಾರತಕ್ಕೆ ಬೆಳ್ಳಿ ಅಥವಾ ಚಿನ್ನದ ಪದಕ ಖಚಿತ ಎನ್ನುತ್ತಿರುವಾಗಲೇ ಅವರನ್ನು ಫೈನಲ್‌ ಪಂದ್ಯದಿಂದ ಅನರ್ಹಗೊಳಿಸಿ …

ಪ್ಯಾರಿಸ್:‌ ಭಾರತೀಯ ಕುಸ್ತಿಪಟು ವಿನೇಶ್‌ ಫೋಗಟ್‌ ಅವರು ಸಲ್ಲಿಸಿರುವ ಮೇಲ್ಮನವಿ ಮೇಲಿನ ತೀರ್ಪನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯ ಮಂಡಳಿ ಮತ್ತೆ ಮುಂದಕ್ಕೆ ಹಾಕಿದೆ. ಭಾರತೀಯ ಕಾಲಮಾನ ಇಂದು ರಾತ್ರಿ ತೀರ್ಪು ಪ್ರಕಟವಾಗಬೇಕಿತ್ತು. ಆದರೆ ಈಗ ಆಗಸ್ಟ್.‌16ರಂದು ತೀರ್ಪು ನೀಡುವುದಾಗಿ ಪ್ರಕಟಿಸಿದೆ. ನಿಗದಿಗಿಂತ …

ಪ್ಯಾರಿಸ್:‌ ಪ್ಯಾರಿಸ್‌ನಲ್ಲಿ ಕಳೆದ ತಡರಾತ್ರಿ ವಿಶ್ವದ ಮಹಾನ್‌ ಕ್ರೀಡಾಮೇಳ ಒಲಿಂಪಿಕ್ಸ್‌ ಕೂಟಕ್ಕೆ ತೆರೆಬಿದ್ದಿದೆ. ಕಳೆದ 19 ದಿನಗಳಿಂದ ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಈ ಬಾರಿ ಹಲವು ದಾಖಲೆಗಳು ನಿರ್ಮಾಣವಾಗಿವೆ. ಈ ಒಲಿಂಪಿಕ್ಸ್‌ನಲ್ಲಿ ಹೊಸ ತಾರೆಗಳು ಉದಯಿಸಿದ್ದು, ಹತ್ತಾರು ಅವಿಸ್ಮರಣೀಯ ಕ್ರೀಡಾಸ್ಪೂರ್ತಿಯ …

ಪ್ಯಾರಿಸ್:‌ ಜುಲೈ 26 ರಂದು ಆರಂಭಗೊಂಡ 33ನೇ ಒಲಿಂಪಿಕ್ಸ್‌ ಕ್ರೀಡಾ ಕೂಟಕ್ಕೆ ಇಂದು(ಆ.11) ಅದ್ದೂರಿ ತೆರೆ ಬೀಳಲಿದೆ. ಸಮಾರೋಪ ಸಮಾರಂಭವು ಭಾರತೀಯ ಕಾಲಮಾನದ ಮಧ್ಯರಾತ್ರಿ 12:30ಕ್ಕೆ ಪ್ರಾರಂಭವಾಗಿ ನಸುಕಿನ ಜಾವ 3ರವರೆಗೆ ನಡೆಯುವ ಸಾಧ್ಯತೆ ಇದೆ. ಸಮಾರೋಪ ಸಮಾರಂಭವು ಸಾಂಪ್ರದಾಯಿಕವಾಗಿ ಧ್ವಜಗಳ …

ಪ್ಯಾರಿಸ್:‌ ವಿನೇಶ್‌ ಅನರ್ಹ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಆಘಾತ ಎದುರಾಗಿದ್ದು, ಅಂತಿಮ್ ಪಂಘಲ್‌ರನ್ನು ಗಡಿಪಾರು ಮಾಡಲು ನಿರ್ಧಾರ ಮಾಡಲಾಗಿದೆ. ಒಲಿಂಪಿಕ್ಸ್‌ನಲ್ಲಿ ಅನರ್ಹಗೊಂಡು ವಿನೇಶ್‌ ಫೋಗಟ್‌ ಕುಸ್ತಿಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಆಘಾತ ತಟ್ಟಿದ್ದು, ಭಾರತೀಯ ಕುಸ್ತಿಪಟುವನ್ನು ಪ್ಯಾರಿಸ್‌ನಿಂದ ಗಡಿಪಾರು …

ಪ್ಯಾರಿಸ್:‌ ಭಾರತಕ್ಕೆ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಚಿನ್ನದ ಪದಕ ಸಿಗುತ್ತದೆ ಎಂಬ ಕನಸು ಕಾಣುತ್ತಿದ್ದ ಕೋಟ್ಯಾಂತರ ಜನರ ಆಸೆ ಈಗ ನುಚ್ಚು ನೂರಾಗಿದೆ. ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಫೈನಲ್‌ ಪ್ರವೇಶಿಸಿದ್ದ ಕುಸ್ತಿಪಟು ವಿನೇಶ್‌ ಫೋಗಟ್‌ ಅಧಿಕ ತೂಕದ ಕಾರಣಕ್ಕಾಗಿ ಮಹಿಳೆಯರ 50 ಕೆಜಿ …

ನವದೆಹಲಿ: ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದ ಮೊದಲ ಅಥ್ಲೀಟ್‌ ಎನ್ನುವ ಹೆಗ್ಗಳಿಕೆಗೆ ಪಾತ್ರವಾದ ಮನು ಭಾಕರ್‌ ಅವರಿಂದು ಭಾರತಕ್ಕೆ ಬಂದಿಳಿದಿದ್ದಾರೆ. ಪ್ಯಾರಿಸ್‌ನಿಂದ ಹೊರಟ ಏರ್‌ ಇಂಡಿಯಾ ವಿಮಾನವು ಇಂದು ಬೆಳಿಗ್ಗೆ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಲ್ಯಾಂಡ್‌ …

ಪ್ಯಾರಿಸ್‌: ಮಹಿಳೆಯರ 75 ಕೆಜಿ ವಿಭಾಗದ ಬಾಕ್ಸಿಂಗ್‌ ಸ್ಪರ್ಧೆಯಿಂದ ಭಾರತದ ಖ್ಯಾತ ಬಾಕ್ಸರ್‌ಪಟು ಲವ್ಲಿನಾ ಬೊರ್ಗೊಹೈನ್‌ ಅವರು ಹೊರಬಿದ್ದಿದ್ದಾರೆ. ಪ್ಯಾರಿಸ್‌ ಒಲಂಪಿಕ್ಸ್‌ನಲ್ಲಿ ಚೀನಾದ ಲಿ ಕ್ವಿಯಾನ್‌ ವಿರುದ್ಧ 4-1 ಅಂತರದಿಂದ ಕ್ವಾರ್ಟರ್‌ ಪಂದ್ಯ ಸೋಲುವ ಮೂಲಕ ಪ್ರಶಸ್ತಿ ಗೆಲ್ಲುವ ಅವಕಾಶ ಕೈ …

Stay Connected​