Mysore
29
scattered clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

paris olympics

Homeparis olympics

ಪ್ಯಾರಿಸ್‌: ಭಾರತದ ಭರವಸೆಯ ಕುಸ್ತಿಪಟು ಅಮನ್‌ ಸೆಹ್ರಾವತ್‌ ಅವರು ಇಲ್ಲಿನ ನಡೆಯುತ್ತಿರುವ ಒಲಂಪಿಕ್ಸ್‌ನ 57ಕೆಜಿ ಕುಸ್ತಿ ವಿಭಾಗದಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಸೆಮಿ ಫೈನಲ್ಸ್‌ಗೆ ಲಗ್ಗೆಯಿಟ್ಟಿದ್ದಾರೆ. ಗುರುವಾರ (ಆ.8) ನಡೆದ ಕ್ವಾರ್ಟರ್‌ ಫೈನಲ್ಸ್‌ ಪಂದ್ಯದಲ್ಲಿ ಅಲ್ಬೇನಿಯಾದ ಜೆಲಿಮ್‌ ಖಾನ್‌ ವಿರುದ್ಧ …

ಪ್ಯಾರಿಸ್‌: ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ವಿಶ್ವ ವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್‌ನ ಮಹಿಳೆಯರ ಕುಸ್ತಿ ಪಂದ್ಯಾವಳಿಯಲ್ಲಿನ 50 ಕೆಜಿ ವಿಭಾಗದಿಂದ ಭಾರತ ಪರವಾಗಿ ಸ್ಪರ್ಧೆ ಮಾಡಿದ್ದ ವಿನೇಶ್‌ ಫೋಗಾಟ್‌ ಅವರು ಫೈನಲ್ಸ್‌ ಪ್ರವೇಶಿಸಿದ್ದಾರೆ. ಆ ಮೂಲಕ ಭಾರತಕ್ಕೆ ಒಂದು ಪಕದವನ್ನು ಖಚಿತಪಡಿಸಿದ್ದಾರೆ. ಇನ್ನು ಫೈನಲ್ಸ್‌ …

ಪ್ಯಾರಿಸ್‌: ವಿಶ್ವವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್‌ನಲ್ಲಿ ಮಹಿಳೆಯರ ಫ್ರೀಸ್ಟೈಲ್ 50 ಕೆಜಿ ವಿಭಾಗದ ಕ್ವಾರ್ಟರ್ ಫೈನಲ್‌ನಲ್ಲಿ ಒಕ್ಸಾನಾ ಲಿವಾಚ್ ಅವರನ್ನು ಸೋಲಿಸಿದ ಭಾರತದ ವಿನೇಶ್ ಫೋಗಟ್ ಮತ್ತೊಮ್ಮೆ ಅದ್ಭುತ ಪ್ರದರ್ಶನ ತೋರುವ ಮೂಲಕ ಸೆಮಿಫೈನಲ್ಸ್‌ ತಲುಪಿದರು. ಉಕ್ರೇನ್‌ನ ಒಸ್ಕಾನ ವಿವಚ್‌ ವಿರುದ್ಧ ಕ್ವಾರ್ಟರ್‌ …

ಪ್ಯಾರಿಸ್‌: ಇಂದು ನಡೆದ ಪ್ಯಾರಿಸ್‌ ಓಲಂಪಿಕ್ಸ್‌ನ ಜಾವೆಲಿನ್‌ ಥ್ರೋ ವಿಭಾಗದಲ್ಲಿ ಭಾರತ ಪರವಾಗಿ ಭಾಗವಹಿಸಿದ್ದ ನೀರಜ್‌ ಚೋಪ್ರಾ, ತಮಗೆ ಸಿಕ್ಕ ಮೊದಲ ಅವಕಾಶದಲ್ಲೇ 89.34 ಮೀ ದೂರಕ್ಕೆ ಎಸೆಯುವ ಮೂಲಕ ನೇರವಾಗಿ ಫೈನಲ್ಸ್‌ ಪ್ರವೇಶಿಸಿದರು. ಭಾರತದ ಚಿನ್ನದ ತಾರೆ ನೀರಜ್‌ ಚೋಪ್ರಾ ಅವರು …

ಪ್ಯಾರಿಸ್‌: ಸ್ಕೀಟ್‌ ಮಿಶ್ರ ತಂಡವು ಪ್ಯಾರಿಸ್‌ ಒಲಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆಲ್ಲುವಲ್ಲಿ ವಿಫಲರಾದರು. ಶೂಟರ್‌ಗಳಾದ ಮಹೇಶ್ವರಿ ಚೌಹಾನ್‌ ಹಾಗೂ ಅನಂತ್‌ಜೀತ್‌ ಸಿಂಗ್‌ ನರುಕಾ ಅವರು ಚೀನಾ ವಿರುದ್ಧ ಕೂದಲೆಳೆ ಅಂತರದಿಂದ ಸೋಲು ಕಂಡರು. ಆ ಮೂಲಕ ಒಂದೇ ದಿನ ಎರಡು ಪದಕಗಳನ್ನು …

ಪ್ಯಾರಿಸ್‌: ವಿಶ್ವವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್‌ನಲ್ಲಿ 100 ಮೀ ಓಟದಲ್ಲಿ ರೋಚಕ ಹಣಾಹಣೆಯೊಂದಿಗೆ ಅಮೇರಿಕಾದ ನೊವಾ ಲೈಲ್ಸ್‌ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಅತ್ಯಂತ ರೋಚಕ ಹಣಾಹಣೆಗೆ ಹೆಸರುವಾಸಿಯಾಗಿದ್ದ ಈ ಓಟದಲ್ಲಿ ಇಬ್ಬರು ಪ್ರತಿಸ್ಪರ್ಧಿಗಳು ಒಂದೇ ಸಮಯದಲ್ಲಿ ಓಟವನ್ನು ಮುಗಿಸಿದರು ಸಹಾ ಅಮೇರಿಕದ ನೊವಾ …

ಪ್ಯಾರಿಸ್‌: ವಿಶ್ವ ವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್‌ ಮುಕ್ತಾಯ ಸಮಾರಂಭ ಇದೇ ಭಾನುವಾರ (ಆ.11) ನಡೆಯಲಿದ್ದು, ಇದರಲ್ಲಿ ಭಾರತದ ಪರವಾಗಿ ಶೂಟರ್‌ ಮನು ಭಾಕರ್‌ ಅವರು ಭಾರತದ ಧ್ವಜ ಹಿಡಿದು ಸಾಗಲಿದ್ದಾರೆ. ಪ್ರಸಕ್ತ ಪ್ಯಾರಿಸ್‌ ಒಲಂಪಿಕ್ಸ್‌ ಕ್ರೀಡಾಕೂಟದಲ್ಲಿ ಸತತ ಎರಡು ಪದಕಗಳನ್ನು ಗೆದ್ದಿರುವ …

ಪ್ಯಾರಿಸ್‌: ಒಲಂಪಿಕ್ಸ್‌ ಕ್ರೀಡಾಕೂಟದ ಹಾಕಿ ವಿಭಾಗದಲ್ಲಿ ನಿನ್ನೆ (ಆ.5) ನಡೆದ ಭಾರತ ಹಾಗೂ ಗ್ರೇಟ್‌ ಬ್ರಿಟನ್‌ ನಡುವಿನ ಕ್ವಾರ್ಟರ್‌ ಫೈನಲ್ಸ್‌ ಪಂದ್ಯಾವಳಿಯಲ್ಲಿ ಭಾರತ ತಂಡದ ಶ್ರೇಷ್ಠ ಪ್ರದರ್ಶನ ನೀಡುವ ಮೂಲಕ ಸೆಮಿಸ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಇದೇ ಆಗಸ್ಟ್‌ 6 ರಂದು ಸಮಿಸ್‌ನಲ್ಲಿ …

ಪ್ಯಾರಿಸ್‌: ತೀವ್ರ ಪೈಪೋಟಿ ನೀಡುವ ಮೂಲಕ ಫೈನಲ್ಸ್‌ಗೆ ಲಗ್ಗೆಯಿಡುವ ನಿರೀಕ್ಷೆ ಹುಟ್ಟಿಸಿದ್ದ ಲಕ್ಷ್ಯಾ ಸೇನ್‌ ಸೆಮಿಸ್‌ನಲ್ಲಿ ಎಡಿದ್ದಾರೆ. ಹಾಲಿ ಚಾಂಪಿಯನ್‌ ವಿಕ್ಟರ್‌ ಅಕ್ಸಲ್ಸೆನ್‌ ವಿರುದ್ಧ 22-20, 21-14 ಅಂತರದಿಂದ ಸೋಲು ಕಂಡರು. ಮೊದಲ ಸುತ್ತಿನಲ್ಲಿ ತೀವ್ರ ಮುನ್ನಡೆ ಪಡೆದಿದ್ದ ಸೇನ್‌ ನಂತರ …

ಪ್ಯಾರಿಸ್‌: ಪ್ಯಾರಿಸ್‌ ಒಲಂಪಿಕ್ಸ್‌ 2024ರ ಹಾಕಿ ಟೂರ್ನಿಯಲ್ಲಿ ಅತ್ಯದ್ಭುತ ಪ್ರದರ್ಶನ ತೋರುತ್ತಿರುವ ಭಾರತ ತಂಡ ಇಂದಿನ (ಆ.4) ಪಂದ್ಯದಲ್ಲಿ ಗ್ರೇಟ್‌ ಬ್ರಿಟನ್‌ ಮಣಿಸುವ ಮೂಲಕ ಸೆಮಿಸ್‌ಗೆ ಎಂಟ್ರಿ ಕೊಟ್ಟಿದೆ. ಭಾನುವಾರ ನಡೆದ ಪ್ಯಾರಿಸ್ ಒಲಿಂಪಿಕ್ಸ್‌ನ ಪುರುಷರ ಹಾಕಿ ಪಂದ್ಯಾವಳಿಯ ಸೆಮಿಫೈನಲ್‌ಗೆ ಪ್ರವೇಶಿಸಲು …

Stay Connected​
error: Content is protected !!