ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಡಿಸೆಂಬರ್.1ರಿಂದ 19ರವರೆಗೆ ಅಧಿವೇಶನ ನಡೆಯಲಿದೆ. ಈ ಕುರಿತು ಕೇಂದ್ರ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್.1ರಿಂದ 19ರವರೆಗೆ ನಡೆಸುವ ಸರ್ಕಾರದ ಪ್ರಸ್ತಾವನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು …







