ಸಂಸತ್ತಿನ ಅಧಿವೇಶನ ನಡೆಯುತ್ತಿರುವಾಗಲೇ ದಿಲ್ಲಿಯ ಚಾಣಕ್ಯಪುರಿಯಲ್ಲಿ ಆ.೪ರಂದು ಬೆಳಿಗ್ಗೆ ವಾಯು ವಿಹಾರ ಮಾಡುತ್ತಿದ್ದ ಸಂಸದೆ ತಮಿಳು ನಾಡಿನ ಆರ್.ಸುಧಾ ಅವರ ಸರವನ್ನು ಕಳ್ಳರು ಅಪಹರಿಸಿರುವುದು ಪತ್ರಿಕೆಗಳಲ್ಲಿ ವರದಿಯಾಗಿದೆ. ರಾಜಧಾನಿ ದಿಲ್ಲಿಯಲ್ಲೇ ಜನಪ್ರತಿನಿಧಿಗಳ ಸರವನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದರೆ ಜನ ಸಾಮಾನ್ಯರ ಪಾಡೇನು? …






