Mysore
25
broken clouds

Social Media

ಮಂಗಳವಾರ, 08 ಏಪ್ರಿಲ 2025
Light
Dark

PARLIMENT

HomePARLIMENT

ನವದೆಹಲಿ: ಸಂಸತ್‌ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಈ ಬಗ್ಗೆ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಪತ್ರ ಬರೆದಿರುವ ಮಲ್ಲಿಕಾರ್ಜುನ ಖರ್ಗೆ ಅವರು, ಇದು ನನ್ನ …

ಹೊಸದಿಲ್ಲಿ: ದೇಶವು ಸಂವಿಧಾನ ಅಳವಡಿಸಿಕೊಂಡು 75 ವರ್ಷ ಸಂದಿರುವ ಹಿನ್ನೆಲೆ ಸಂಸತ್‌ನಲ್ಲಿ ಇಂದು (ಡಿ.13) ಮತ್ತು ನಾಳೆ(ಡಿ.14) ಸಂವಿಧಾನ ಕುರಿತ ಚರ್ಚೆ ನಡೆಯಲಿದೆ. ಲೋಕಸಭೆಯಲ್ಲಿ ಇಂದು ಮಧ್ಯಾಹ್ನ 12ಗಂಟೆಗೆ ಚರ್ಚೆ ಆರಂಭವಾಗಲಿದೆ. ರಕ್ಷಣ ಸಚಿವ ರಾಜನಾಥ ಸಿಂಗ್‌ ಮೊದಲಿಗೆ ಚರ್ಚೆ ಪ್ರಾರಂಭಿಸಲಿದ್ದಾರೆ. …

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ʼಮೋದಿ-ಅದಾನಿ ಭಾಯ್‌ ಭಾಯ್‌ʼ ಎಂದು ಬರೆದ ಕಪ್ಪು ಮಾಸ್ಕ್‌ ಧರಿಸಿ ಇಂದು ಸಹ ವಿರೋಧ ಪಕ್ಷದ ನಾಯಕರು ಸಂಸತ್‌ ಆವರಣದ ಮುಂದೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ …

ನವದೆಹಲಿ: ಇಂದಿನಿಂದ ಸಂಸತ್‌ ಚಳಿಗಾಲದ ಅಧಿವೇಶನ ನಡೆಯಲಿದ್ದು, ವಿಪಕ್ಷಗಳು ಹಲವು ವಿಚಾರಗಳ ಕುರಿತು ಕೋಲಾಹಲ ಎಬ್ಬಿಸಲು ಸಾಧ್ಯತೆಯಿದೆ. ಮಣಿಪುರ ವಿದ್ಯಮಾನ, ಅದಾನಿ ಸಮೂಹದ ವಿರುದ್ಧದ ಆರೋಪಗಳು ಹಾಗೂ ವಾಯುಮಾಲಿನ್ಯ ಕುರಿತು ಚರ್ಚೆ ನಡೆಯಬೇಕು ಎಂಬ ಬೇಡಿಕೆಯನ್ನು ಕಾಂಗ್ರೆಸ್‌ ಮುಂದಿಟ್ಟಿದೆ. ಹೀಗಾಗಿ ಇಂದಿನಿಂದ …

ನವದೆಹಲಿ: ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಸಂಸತ್‌ಗೆ ಡ್ರಗ್ಸ್‌ ಅಥವಾ ಮಧ್ಯ ಸೇವಿಸಿ ಬರುತ್ತಾರೆ ಎಂದು ಹಿಮಾಚಲ ಪ್ರದೇಶದ ಮಂಡಿ ಸಂಸದೆ ಕಂಗನಾ ರಣಾವತ್‌ ಹೇಳಿದ್ದಾರೆ. ಸದ್ಯ ಈ ಹೇಳಿಕೆಯೂ ಭಾರೀ ವಿವಾದ ಸೃಷ್ಠಿಸಿದೆ. ರಾಗಾ ಅವರು ಮಾದಕ …

ನವದೆಹಲಿ: ಲೋಕಸಭೆ ಸಂಸತ್ತಿನಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿಯ ಭಾಷಣ ಆಡಳಿತ ಪಕ್ಷಗಳಿಗೆ ನುಂಗಲಾದ ತುತ್ತಾಗಿದೆ. ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ವೇಳೆ ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಹಸ್ತಲಾಘವ ಮಾಡುವ ವೇಳೆ ಸ್ಪೀಕರ್‌ ಓಂ …

ನವದೆಹಲಿ: ವಿರೋಧ ಪಕ್ಷದ ನಾಯಕನಾಗಿ ಮೊದಲ ಬಾರಿಗೆ ಆಯ್ಕೆಯಾದ ರಾಹುಲ್‌ ಗಾಂಧಿ ಅವರು ತಮ್ಮ ಮೊದಲ ಭಾಷಣವನ್ನು ನವದೆಹಲಿಯ ಸಂಸತ್‌ನಲ್ಲಿಂದು (ಜುಲೈ. 1) ಮಾಡಿದರು. ಹಿಂದು ಎಂದು ಹೇಳಿಕೊಂಡು ತಿರುಗಾಡುವವರು ದಿನದ 24 ಗಂಟೆಯೂ ಕೇವಲ ಹಿಂಸೆ, ಹಿಂಸೆ ಹಿಂಸೆ ಮಾಡುವುದರಲ್ಲಿಯೇ …

ನವದೆಹಲಿ: ಲೋಕಸಭಾ ಸಂಸತ್‌ನಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಶಿವನ ಚಿತ್ರ ಪ್ರದರ್ಶಿಸಿದ್ದಕ್ಕೆ ಸ್ಪೀಕರ್‌ ಓಂ ಬಿರ್ಲಾ ಆಕ್ಷೇಪಿಸಿದ್ದಾರೆ. ಸೋಮವಾರ(ಜು.1) ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಮಾತನಾಡಿದ ರಾಹುಲ್‌ ಗಾಂಧಿ, ಶಿವನ ಚಿತ್ರ ಪ್ರದರ್ಶಿಸಿ, ಹಿಂದು ಧರ್ಮ …

ನೈರೋಬಿ : ಕೀನ್ಯಾ ಸಂಸತ್‌ ಭವನಕ್ಕೆ ಪ್ರತಿಭಟನಾಕಾರರು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ನೂತನ ತೆರಿಗೆ ನೀತಿ ಮಸೂದೆ ವಿರುದ್ಧ ಕೀನ್ಯಾ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಯುತ್ತಿದ್ದು ಇದರ ಬೆನ್ನಲ್ಲೆ ಇಂದು ನೂತನ ಮಸೂದೆಗೆ ಅಂಗೀಕಾರ ದೊರೆತಿದೆ. ವಿಚಾರ ತಿಳಿಯುತ್ತಿದ್ದಂತೆ ಪ್ರತಿಭಟನಾಕಾರರು ಸಂಸತ್‌ …

ನವದೆಹಲಿ: ಲೋಕಸಭೆಯ ಈ ವರ್ಷದ ಮೊದಲ ಅಧಿವೇಶನದಲ್ಲಿ ಎಐಎಂಐಎಂ ನಾಯಕ ಅಸಾದುದ್ದೀನ್‌ ಓವೈಸಿ ಪ್ರಮಾಣವಚನ ಸ್ವೀಕರಿಸಿರುವ ರೀತಿಗೆ ಭಾರೀ ವಿರೋಧ ವ್ಯಕ್ತವಾಗಿದೆ. ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದು, ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ರಚಿಸಿದೆ. ಈ ವರ್ಷದ …

  • 1
  • 2
Stay Connected​