Mysore
29
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

Parliment attack

HomeParliment attack

ನವದೆಹಲಿ: ಸಂಸತ್ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಮನೋರಂಜನ್ ಪ್ರಕರಣದ ಪ್ರಮುಖ ರೂವಾರಿಯಾಗಿದ್ದಾನೆ. ಈ ಸಂಚಿನ ಮಾಸ್ಟರ್ ಮೈಂಡ್ ಮನೋಹರ್‌ ಎಂಬುದು ಪಾಲಿಗ್ರಾಫ್, ನಾರ್ಕೊ-ವಿಶ್ಲೇಷಣೆ ಮತ್ತು ಮೆದುಳಿನ ಮ್ಯಾಪಿಂಗ್ ಪರೀಕ್ಷೆಗಳಲ್ಲಿ ಬಹಿರಂಗವಾಗಿದೆ. ಡಿಸೆಂಬರ್ 13ರಂದು ನವದೆಹಲಿಯ ಸಂಸತ್‌ ಭವನದ …

ಮೈಸೂರು : ಕೆಲ ದಿನಗಳ ಹಿಂದೆ ನೂತನ ಸಂಸತ್‌ ಭವನಕ್ಕೆ ನುಗ್ಗಿದ ಕಿಡಿಗೇಡಿಗಳು ನಡೆಸಿದ ದಾಂದಲೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಸಂಸತ್‌ ಪ್ರವೇಶಿಸಿದ್ದ ಪುಂಡರು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಅವರ ಕಚೇರಿಯಿಂದ ಪಾಸ್‌ ಪಡೆದಿದ್ದು ತಿಳಿದುಬಂದಿತ್ತು. ಇದೀಗ ಇದ್ದಕ್ಕೆ ಸ್ವತಃ …

ನವದೆಹಲಿ: ಸಂಸತ್ ನಲ್ಲಿ ಲೋಕಸಭೆಯಲ್ಲಿ ಭದ್ರತಾ ವೈಫಲ್ಯ ಖಂಡಿಸಿ, ವಿಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಮುಗಿಬಿದ್ದಿದ್ದವು. ಇದೇ ಕಾರಣಕ್ಕಾಗಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ನೂರಾರು ವಿಪಕ್ಷ ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಈ ಕ್ರಮವನ್ನು ಖಂಡಿಸಿ, ಇಂದು ದೇಶಾದ್ಯಂತ ಇಂಡಿಯಾ ಮೈತ್ರಿಕೂಟದಿಂದ ಧರಣಿ ನಡೆಸಲು …

ನವದೆಹಲಿ: ಸಂಸತ್ ಕಟ್ಟಡ ಸಂಕೀರ್ಣದ ಭದ್ರತೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಗೆ ಹಸ್ತಾಂತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ. ಕೇಂದ್ರ ಗೃಹ ಸಚಿವಾಲಯ ಸಂಸತ್ತಿನ ಕಟ್ಟಡ ಸಂಕೀರ್ಣದ ಸಮೀಕ್ಷೆಗೆ ಬುಧವಾರ ನಿರ್ದೇಶನ ನೀಡಿದ್ದು, …

ಬೆಂಗಳೂರು : ಸಂಸತ್ ಮೇಲಿನ ದಾಳಿಯ ಭದ್ರತಾ ವೈಫಲ್ಯಕ್ಕೆ ಉತ್ತರ ಕೊಡಬೇಕಿರುವುದು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವರಾದ ಅಮಿತ್‌ ಶಾ ಅವರ ಕರ್ತವ್ಯ ಎಂದು ಹಿರಿಯ ರಾಜ್ಯ ಸಭಾ ಸದಸ್ಯ ರಣದೀಪ್ ಸುರ್ಜೇವಾಲ ಹೇಳಿದ್ದಾರೆ. ಪ್ರಜಾಪ್ರಭುತ್ವದ ಪರಮೋಚ್ಛ ವೇದಿಕೆಯಾಗಿರುವ …

ನವದೆಹಲಿ : ಸಂಸತ್ ಮೇಲಿನ ಹೊಗೆ ಬಾಂಬ್ ದಾಳಿ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.ಇದೀಗ ಭದ್ರತಾ ಉಲ್ಲಂಘನೆಯ ಬಗ್ಗೆ ತನಿಖೆ ನಡೆಸಲು 6 ರಾಜ್ಯಗಳಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್ ತಂಡಗಳು ಫೀಲ್ಡ್ ಗೆ ಇಳಿದಿದೆ ಎಂಬ ಮಾಹಿತಿ ಲಭ್ಯವಾಗಿದೆ. …

ಮೈಸೂರು : ಬುಧವಾರ ಸಂಸತ್ತಿನ ಲೋಕಸಭಾ ಕಲಾಪಕ್ಕೆ ನುಗ್ಗಿ ಕಲರ್‌ ಸ್ಮೋಕ್‌ ಸಿಡಿಸಿದ ಪ್ರಕರಣ ಸಂಬಂಧ ಐವರನ್ನು ಬಂಧಿಸಲಾಗಿದೆ. ಇದರಲ್ಲಿ ಮೈಸೂರಿನ ಮನೋರಂಜನ್‌ ಎಂಬ ಯುವಕ ಕೂಡಾ ಸೇರಿದ್ದಾನೆ. ಈ ಯುವಕ ಮಾಡಿದ ತಪ್ಪಿನ ಕಾರಣದಿಂದ ಅವರ ಕುಟುಂಬದವರಿಗೂ ಸಂಕಷ್ಟ ಎದುರಾಗಿದೆ. …

ಬೆಂಗಳೂರು: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಹೊಸ ಸಂಸತ್ ಭವನದ ಮೇಲೆ ನಡೆದ ಭದ್ರತಾ ಲೋಪ ಕುರಿತಾಗಿ ಬಿಜೆಪಿಯ ಮೈಸೂರು-ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ವಿಶೇಷ ಘಟಕದ ಪೊಲೀಸರು …

ನವದೆಹಲಿ : ಸಂಸತ್ ಭದ್ರತಾ ವೈಫಲ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರನೇ ಆರೋಪಿ ಮಹೇಶ್ ಕುಮಾವತ್‌ ಎಂಬಾತನನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಮಹೇಶ್ ಕುಮಾವತ್‌ ರಾಜಸ್ಥಾನದ ನಾಗೋರ್ ಜಿಲ್ಲೆಯವನಾಗಿದ್ದು, ಸಂಸತ್‌ನಲ್ಲಿ ಭದ್ರತಾ ವೈಫಲ್ಯವಾದ ದಿನದಂದು ಈತ ಕೂಡ ನವದೆಹಲಿಗೆ ಆಗಮಿಸಿದ್ದು, ಈತ …

ಕೊಚ್ಚಿನ್: ದೇಶದ ವಿವಿಧ ನಿರೂಪಣೆಗಳು ಜನರ ಚಿಂತನೆಯ ಮೇಲೆ ಪ್ರಭಾವ ಬೀರುತ್ತವೆ. ಅವುಗಳ ಬಗ್ಗೆ ನಾವು ಜಾಗರೂಕರಾಗಿರಬೇಕು ಎಂದು ನಟ-ನಿರ್ಮಾಪಕ ಪ್ರಕಾಶ್ ರೈ ಹೇಳಿದ್ದಾರೆ. ಕೇರಳದ 28ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮಾತನಾಡಿರುವ ಬಹುಭಾಷಾ ನಟ ಪ್ರಕಾಶ್ ರೈ, ದೇಶದಲ್ಲಿ ನಿರ್ಮಾಣವಾಗುತ್ತಿರುವ ನಿರೂಪಣೆಗಳ …

  • 1
  • 2
Stay Connected​