Mysore
25
broken clouds

Social Media

ಭಾನುವಾರ, 15 ಜೂನ್ 2025
Light
Dark

parliment conflict

Homeparliment conflict

ನವದೆಹಲಿ: ಡಿಸೆಂಬರ್‌ 13ರಂದು ಲೋಕಸಭಾ ಕಲಾಪದ ವೇಳೆ ನಡೆದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಎಲ್ಲಾ ಆರು ಮಂದಿ ಆರೋಪಿಗಳಿಗೆ ಪಾಲಿಗ್ರಾಫ್ ಪರೀಕ್ಷೆಯನ್ನು (ಸುಳ್ಳು ಪತ್ತೆ ಪರೀಕ್ಷೆ) ನಡೆಸಲು ಅನುಮತಿ ಕೋರಿ ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಗುರುವಾರ ಅರ್ಜಿ ಸಲ್ಲಿಸಿದ್ದಾರೆ. …

ಮೈಸೂರು: ಸಂಸತ್ತಿನಲ್ಲಿ ಭದ್ರತಾ ಲೋಪ ಪ್ರಕರಣದ ಆರೋಪಿ ಡಿ.ಮನೋರಂಜನ್ ಅವರಿಗೆ ಪಾಸ್‌ಗೆ ಶಿಫಾರಸು ಮಾಡಿದ್ದ  ಸಂಸದ ಪ್ರತಾಪ ಸಿಂಹ ಇದೇ ಮೊದಲ ಬಾರಿಗೆ ಆ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಭದ್ರತಾ ಲೋಪದ ಬಗ್ಗೆ ಯಾವುದೇ ವಿವರಣೆ ಕೊಡುವುದಿಲ್ಲ. ಇದನ್ನು ಬಿಟ್ಟು …

ನವದೆಹಲಿ: ಲೋಕಸಭಾ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಪ್ರತಪಕ್ಷಗಳು ಪ್ರತಿಭಟನೆ ನಡೆಸಿ ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ ಸೇರಿದಂತೆ ವಿಪಕ್ಷಗಳ 31 ಸಂಸದರನ್ನು ಲೋಕಸಭೆಯಿಂದ ಸೋಮವಾರ ಅಮಾನತುಗೊಳಿಸಲಾಗಿದೆ. ಸಂಸತ್‌ ಭದ್ರತಾ …

ನವದೆಹಲಿ: ಬುಧವಾರ ನಡೆದ ಸಂಸತ್‌ ಭವನದ ಭದ್ರತಾ ವೈಫಲ್ಯದ ಕುರಿತು ಇದೇ ಮೊಲದ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ಮುರಿದಿದ್ದಾರೆ. ಇದೊಂದು ದುರದೃಷ್ಟಕರ ಮತ್ತು ಕಳವಳಕಾರಿ ಎಂದು ಪ್ರಧಾನಿ ಹೇಳಿದ್ದಾರೆ. Dainik Jagran ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ …

Stay Connected​
error: Content is protected !!