ನವದೆಹಲಿ: ನವೆಂಬರ್.25ರಿಂದ ಡಿಸೆಂಬರ್.20ರವರೆಗೆ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದೆ. ಇದರ ಅಂಗವಾಗಿ ನವೆಂಬರ್.24ರ ಭಾನುವಾರದಂದು ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು, ಈ ಬಗ್ಗೆ ಸಚಿವ ಕಿರಣ್ ರಿಜಿಜು ಮಾಹಿತಿ…